Udupi DC

ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ : ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ ಶೇ. 65 ಮಾತ್ರ ಪ್ರಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ…

Read more

ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಾಗದಂತೆ ಜಾಗೃತೆ ವಹಿಸಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಅತ್ಯಂತ ಸಮನ್ವಯ‌ದೊಂದಿಗೆ ಕಾರ್ಯ ನಿರ್ವಹಿಸಿ…

Read more

ಮಳೆ ಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಪ್ರತ್ಯೇಕ ಸಭೆ – ಜಿಲ್ಲಾಧಿಕಾರಿ

ಉಡುಪಿ : ಕರಾವಳಿಯಲ್ಲಿ ಈ ಬಾರಿಯ ಕಡಲ ಕೊರೆತ ಹಾಗೂ ಮಳೆ ಹಾನಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂದಿನ ಎರಡು-ಮೂರು ದಿನಗಳಲ್ಲಿ ಪ್ರತ್ಯೇಕ ಸಭೆಯನ್ನು ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು…

Read more