Udupi Development

ಉಡುಪಿ ನಗರದ ಅಭಿವೃದ್ಧಿ – ಸಮಸ್ಯೆ ಬಗ್ಗೆ ಚರ್ಚೆ; ಉಡುಪಿ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ

ಉಡುಪಿ : ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟಿವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು…

Read more

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ : ಬ್ಯಾಂಕ್‌ಗಳಿಗೆ ಕೋಟ ಸಲಹೆ

ಉಡುಪಿ : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡ ಭಾಷಿಕ ಸಿಬ್ಬಂದಿಗಳನ್ನು ನೇಮಿಸಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದರು. ಅವರು ಉಡುಪಿ ಜಿಲ್ಲಾಡಳಿತ ಕೇಂದ್ರದಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ…

Read more

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ…

Read more

ಉಡುಪಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕೆ‌ಎಸ್‌ಸಿ‌ಎ ಅಧ್ಯಕ್ಷರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಯಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷರಾದ ರಘುರಾಮ್ ಭಟ್‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್…

Read more

ಅಮೃತ್ ಭಾರತ್ ಯೋಜನೆಯಡಿ ಉಡುಪಿಯ ರೈಲು ನಿಲ್ದಾಣ ಅಭಿವೃದ್ಧಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಭಾರತೀಯ ರೈಲ್ವೆಯ ಅಮೃತಕಾಲದ ಪ್ರತಿಷ್ಠಿತ ಅಮೃತ್ ಭಾರತ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಉಡುಪಿ ರೈಲು ನಿಲ್ದಾಣದ ಸೇರ್ಪಡೆಯ ಕುರಿತು ಇರುವ ಗೊಂದಲ ಪರಿಹಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ…

Read more

ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ಕುರಿತು ವಿಚಾರ ಗೋಷ್ಠಿ

ಉಡುಪಿ : ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ‌ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್…

Read more

ರಜತಾದ್ರಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಚೇರಿ ಉದ್ಘಾಟನೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್‌ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.…

Read more

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ವಾಸ್ತವ್ಯದ ಉದ್ದೇಶಾಕ್ಕಾಗಿ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ…

Read more