Udupi District

ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಮರಳು ಕೈಗೆಟುಕುವ ದರದಲ್ಲಿ ಸಿಗುವಂತಾಗಬೇಕು – ಸಂಸದ ಕೋಟ

ಉಡುಪಿ : ಜಿಲ್ಲೆಯಲ್ಲಿ ಮಳೆಗಾಲ ಮುಗಿಯುತ್ತಿದ್ದಂತೆ ಮನೆ, ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗಬೇಕು. ಅಷ್ಟರೊಳಗೆ ಕೇಂದ್ರ ಕಚೇರಿ ಅನುಮತಿ, ಟೆಂಡರ್ ಪ್ರಕ್ರಿಯೆ ಇತ್ಯಾದಿ ಪೂರ್ಣಗೊಳಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸಂಸದ ಕೋಟ…

Read more

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ…

Read more

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಮೇ 18‌ರಂದು ಬ್ರಾಹ್ಮ ಸಭಾಭವನದಲ್ಲಿ ಪ್ರಥಮ ಬಾರಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ – ಜಾನಪದ ನೃತ್ಯ ಸಂಭ್ರಮ 2025 ಅನ್ನು ಹಮ್ಮಿಕೊಂಡಿದೆ. 40ರ ಒಳಗಿನ ಹಾಗೂ 40ರ…

Read more

ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು

ಕೋಟ : ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ ಬಳಿ ಸಂಭವಿಸಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ವ್ಯಕ್ತಿಯನ್ನು ಯಕ್ಷಗಾನ ಕಲಾವಿದ ರಂಜಿತ್…

Read more

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಇದರ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಸಂಜೀವಿನಿ’ ಬ್ರಾಂಡ್ ಹೆಸರಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಮಣಿಪಾಲದ…

Read more

ಮೃತ ಸುಹಾಸ್‌ ಶೆಟ್ಟಿಯನ್ನು ರೌಡಿ ಶೀಟ‌ರ್ ಎಂದು ಬಿಂಬಿಸಲು ವ್ಯವಸ್ಥಿತ ಹುನ್ನಾರ – ಸುನಿಲ್ ಕುಮಾರ್

ಕಾರ್ಕಳ : ಹಿಂದುತ್ವಕ್ಕಾಗಿ ಬದುಕಿದ ಸುಹಾಸ್‌ ಶೆಟ್ಟಿಯನ್ನು ರೌಡಿ ಶೀಟ‌ರ್ ಎಂದು ಬಿಂಬಿಸಲು ವ್ಯವಸ್ಥಿತ ಹುನ್ನಾರ ಮಾಡಲಾಗಿದೆ ಎಂದು ಶಾಸಕ ಸುನಿಲ್ ಕುಮಾ‌ರ್ ಆಪಾದಿಸಿದ್ದಾರೆ. ಪೊಲೀಸ್ ವ್ಯವಸ್ಥೆ, ಸ್ಥಳೀಯಾಡಳಿತ, ಮುಖ್ಯಮಂತ್ರಿ, ಗೃಹ ಸಚಿವರು, ಉಸ್ತುವಾರಿ ಸಚಿವರು ಒಂದಾಗಿ, ಹೇಳಿಕೆಯಲ್ಲಿ, ಭಾಷಣದಲ್ಲಿ, ಜಾಲತಾಣದಲ್ಲಿ…

Read more

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ…

Read more

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ; ಎನ್ಐಎ ತನಿಖೆಗೆ ಒತ್ತಾಯ

ಉಡುಪಿ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್‌ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್…

Read more

ಮಂತ್ರಾಲಯ ವಸತಿ ನಿಲಯಕ್ಕೆ ಭೂಮಿ ಪೂಜೆ

ಉಡುಪಿ : ಉಡುಪಿಯಲ್ಲಿ ರಾಘವೇಂದ್ರ ಮಠದ ಯಾತ್ರಿಕರ ವಸತಿ ನಿಲಯದ ಶಂಕುಸ್ಥಾಪನೆಗಾಗಿ ಆಗಮಿಸಿದ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರನ್ನು ಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿಲಾಯಿತು. ಮಂತ್ರಾಲಯ ಶ್ರೀಗಳು ಕೃಷ್ಣನ ದರ್ಶನ ಪಡೆದರು. ಈ ಸಂದರ್ಭ ಗೀತಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಂತ್ರಾಲಯ…

Read more

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಉಡುಪಿ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸೇರಿಸಲು ಕೋರಿ ಮಾಡಿದ ಹಿನ್ನೆಲೆಯಲ್ಲಿ ಸರಕಾರದ ಆದೇಶದಿಂದ ಮೇ 5ರಿಂದ ಜಿಲ್ಲೆಯಲ್ಲಿ…

Read more