Udupi District

ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ…

Read more

“ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ.. ಸಿನಿಮಾ ವಿರೋಧಿಸುವವರಿಗೆ ಚಿತ್ರತಂಡ ಮನವಿ

ಮಂಗಳೂರು : “ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ ಸಿನಿಮಾ ಮಾಡುವ ಹಂಬಲ ಇತ್ತು…

Read more

ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ!? ಚಿಕಿತ್ಸೆ ಪಡೆಯುತ್ತಿರುವ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಮಗು

ಉಡುಪಿ : ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಮಗುವಿಗೆ…

Read more

ಮಾನವ ಸರಪಳಿಯಲ್ಲಿ ಅನಾವರಣಗೊಳ್ಳಲಿದೆ ಒಂದು ಕಿ. ಮೀ. ಉದ್ದದ ರಾಷ್ಟ್ರಧ್ವಜ

ಉಡುಪಿ : ರವಿವಾರ ಜಿಲ್ಲೆಯಲ್ಲಿ ರಚನೆಯಾಗಲಿರುವ 100 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ತಲಾ 500 ಮೀಟರ್‌ನ ರಾಷ್ಟ್ರಧ್ವಜ ಮತ್ತು ನಾಡ ಧ್ವಜ ಅನಾವರಣಗೊಳ್ಳಲಿದೆ. ಎರಡು ಧ್ವಜಗಳನ್ನು ನುರಿತ ದರ್ಜಿಗಳು ಸಿದ್ಧಪಡಿಸಿದ್ದು, ಇದರ ರೋಲಿಂಗ್‌ ಕಾರ್ಯ ಹಂತಹಂತವಾಗಿ ವಿದ್ಯಾರ್ಥಿಗಳಿಂದ ನಡೆಯುತ್ತಿದೆ. ಮಾನವ…

Read more

ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ 400 ಕೋಟಿ ರೂ. ಬಿಡುಗಡೆ – ಸಂಸದ ಕೋಟ

ಉಡುಪಿ : ಕೇಂದ್ರ ಸರಕಾರ, ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ರೂ. ಹಾಗೂ ನಗರ ವಸತಿ ಯೋಜನೆಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ…

Read more

ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ಮನವಿ

ಮಣಿಪಾಲ : ಉಡುಪಿ ಜಿಲ್ಲೆಯ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ವತಿಯಿಂದ ಕೊಲ್ಕತ್ತಾ ಹಾಗೂ ದೇಶದಾದ್ಯಂತ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ…

Read more

ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕ; ಸ್ನೇಹಾಲಯದಲ್ಲಿ ಆಶ್ರಯ

ಉಡುಪಿ : ತೀವ್ರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ ಕಾಪು ಮೂಲದ ಸಚಿನ್ ಪೂಜಾರಿ (25) ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅವರು ಮಂಜೇಶ್ವರದ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಕಾಪು…

Read more

ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು

ಉಡುಪಿ : ಮಲ್ಪೆ ತೊಟ್ಟಂ‌ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಮಲ್ಪೆ ನಿವಾಸಿ 39 ವರ್ಷ ಪ್ರಾಯದ ಸತೀಶ ಎಂದು…

Read more

ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪಿ.ಯು. ಕಾಲೇಜು ಪ್ರಾಂಶುಪಾಲರ ಸಂಘದ ಉದ್ಘಾಟನೆ

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪಿ.ಯು. ಕಾಲೇಜು ಪ್ರಾಂಶುಪಾಲರ ಸಂಘದ ಸಭೆಯನ್ನು 11ನೇ ಸೆಪ್ಟೆಂಬರ್ 2024 ರಂದು ನಡೆಸಲಾಯಿತು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗಳನ್ನು ಪ್ರಶಂಸಿಲಾಯಿತು. ಕಾರ್ಯಕ್ರಮವು ಪ್ರಿ-ಯೂನಿವರ್ಸಿಟಿ ಫಲಿತಾಂಶಗಳನ್ನು…

Read more

ಹಾಡಹಗಲೇ ಬಸ್‌ನಲ್ಲಿ ಮಹಿಳೆಯ ಪರ್ಸ್ ಕಳ್ಳತನ; ನಗದು, ಚಿನ್ನಾಭರಣ, ವಿದೇಶಿ ಕರೆನ್ಸಿ ಕಳವು

ಉಡುಪಿ : ಹಾಡಹಗಲೇ ಮಹಿಳೆಯೋರ್ವರು ಉಡುಪಿಯ ಬನ್ನಂಜೆ ಕೆ.ಎಸ್.‌ಆರ್.‌ಟಿ.ಸಿ ಬಸ್‌ ನಿಲ್ದಾಣದಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಪರ್ಸ್ ಕಳ್ಳತನವಾಗಿದೆ. ಸೆ. 10‌ರಂದು ಬಂಟ್ವಾಳ ತಾಲೂಕಿನ ಗೀತಾ ಬಾಯಿ ಹಾಗೂ ಅವರ ತಂಗಿ ಮಂಗಳೂರಿಗೆ ಹೋಗಲು ಸಂಜೆ 4:45 ಗಂಟೆಗೆ ಖಾಲಿ ಸೀಟಿನಲ್ಲಿ ಅವರ…

Read more