Udupi District

“ಸಿದ್ದರಾಮಯ್ಯನವರು ನನಗೆ ಹೆಲ್ಪ್ ಮಾಡಬೇಕು” – ಇಂದು ಶರಣಾದ ನಕ್ಸಲ್ ಲಕ್ಷ್ಮೀ ಹೇಳಿಕೆ

ಉಡುಪಿ : ನಕ್ಸಲ್ ಶರಣಾಗತಿ ಬಗ್ಗೆ ಟಿವಿಗಳಲ್ಲಿ ಸುದ್ದಿ ನೋಡಿ ತಿಳಿದುಕೊಂಡೆ. ಸಿದ್ದರಾಮಯ್ಯನವರು ಒಂದು ಅವಕಾಶ ಕೊಟ್ಟಿದ್ದಾರೆ. ಅದರಂತೆ ಶರಣಾಗಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ನನಗೆ ಸಿದ್ದರಾಮಯ್ಯನವರು ಹೆಲ್ಪ್ ಮಾಡಬೇಕು ಎಂದು ಶರಣಾಗತರಾದ ನಕ್ಸಲ್, ಲಕ್ಷ್ಮೀ ತೊಂಬಟ್ಟು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ…

Read more

ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ : ಡಾ.ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ಈ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ…

Read more

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ಉಡುಪಿ : ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೊಗವೀರ ಇವರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲಾ…

Read more

ಬೀಚ್ ಸಮೀಪ ನಿಷೇಧಿತ ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿ ಪೊಲೀಸ್ ವಶಕ್ಕೆ

ಉಡುಪಿ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು…

Read more

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಗಂಗೊಳ್ಳಿ : ದುರಸ್ತಿಗೆಂದು ಹೋಗಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ದೋಣಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದು ದೋಣಿ ಭಾಗಶಃ ಮುಳುಗಡೆಯಾಗಿ 65 ಲಕ್ಷ ರೂ. ನಷ್ಟವಾದ ಘಟನೆ ಗಂಗೊಳ್ಳಿ ಅಳಿವೆ ಸಮೀಪ ಜನವರಿ 4ರಂದು ಸಂಭವಿಸಿದೆ. ಸಂಜಾತ ಎಂಬವರ ಒಡೆತನದ ತವಕಲ್…

Read more

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ…

Read more

ರಸ್ತೆ ಬದಿಯ ಮರಕ್ಕೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಉಡುಪಿ : ರಸ್ತೆ ಬದಿಯ ಮರಕ್ಕೆ ಬೈಕ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ…

Read more

ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಮಣಿಪಾಲ : ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.…

Read more

ಹಿರಿಯ ಸಹಕಾರಿ ಧುರೀಣ ಅಣ್ಣಾಜಿ ನಿಧನ

ಉಡುಪಿ: ಹಿರಿಯ ಸಹಕಾರಿ ಧುರೀಣ ,ಸೂರಾಲು ಮಡಿ ನಿವಾಸಿ ಠಸೆ ವೆಂಡರ್‌ ಅಣ್ಣಾಜಿ (89) ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಉಡುಪಿಯ ಗೀತಾಂಜಲಿ ಚಿತ್ರ ಮಂದಿರದ ಸಮೀಪ ವಾಸವಿದ್ದು, ತದನಂತರದಲ್ಲಿ ಇಂದ್ರಾಳಿಯಲ್ಲಿ ನೆಲೆಸಿದ್ದರು. ಎರಡು ವರ್ಷದಿಂದ ಬೆಂಗಳೂರಿನಲ್ಲಿ…

Read more

ಪಿ.ಎಂ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ – ಸಂಸದ ಕೋಟ

ಉಡುಪಿ : ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು, 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಪನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ…

Read more