ಕೊಡಂಕೂರಿನಿಂದ ಮಹಿಳೆ ನಾಪತ್ತೆ
ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…
ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…
ಉಡುಪಿ : ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಸೆ.22ರಂದು ರಾತ್ರಿ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಐರಿಂಜಲಕುಡ ನಿವಾಸಿ ಜಯಿವಿಜಯನ್(65) ಎಂದು ಗುರುತಿಸಲಾಗಿದೆ. ಒಟ್ಟು 33 ಮಂದಿ ಕರ್ನಾಟಕ ರಾಜ್ಯದಲ್ಲಿರುವ ದೇವಾಸ್ಥಾನಗಳಿಗೆ…
ಉಡುಪಿ : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಇಂದು ಸಂಜೆ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಂ ರಾಜಿನಾಮೆ ನೀಡುವಂತೆ…
ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ…
ಕುಂದಾಪುರ : ವ್ಯಕ್ತಿಯೊಬ್ಬರು ರೈಲು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಹಟ್ಟಿಯಂಗಡಿ ರೈಲ್ವೇ ಸೇತುವೆ ಬಳಿ ಸಂಭವಿಸಿದೆ. ವೋಕಾ-ಎರ್ನಾಕುಲಂ ರೈಲಿನ ಲೋಕೋ ಪೈಲಟ್ ಅಂಕುಲ್ ಎಮ್. ಮೂಡ್ಲಕಟ್ಟೆ ರೈಲ್ವೇ ಸ್ಟೇಷನ್‌ನಲ್ಲಿ ಮಾಹಿತಿ ನೀಡಿದ ಮೇರೆಗೆ ಪರಿಶೀಲಿಸಿದಾಗ ಅಬ್ಬಿಗುಡ್ಡಿಯ ನಾಗೇಶ್ ಅವರ…
ಉಡುಪಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು…
ಉಡುಪಿ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್‌ನನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣಾ ಹೆಡ್ ಕಾನ್ಸ್‌ಟೆಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾರ್ ಮತ್ತು…
ಉಡುಪಿ : ಜಿಲ್ಲೆಗೆ ಯಾವುದೇ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಉಡುಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಕೂಡಲೇ ಬುಡಕ್ಕೆ ಬೆಂಕಿ ಬಿದ್ದಂತೆ ಎದ್ದು ಬಿದ್ದು ಶಾಸಕರ ವಿರುದ್ಧ ಪತ್ರಿಕಾ ಹೇಳಿಕೆ ನೀಡುವ ಭರದಲ್ಲಿ ಪ್ರಸಾದ್ ಕಾಂಚನ್…
ಉಡುಪಿ : ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…
ಬೈಂದೂರು : ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರವು ಶುಕ್ರವಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ, ಪಾಳಿಯಲ್ಲಿರುವ ಪ್ರಧಾನ ಅರ್ಚಕ, ಮಹಾಲಿಂಗ ನಾಯ್ಕ ಮೆಟ್ಟಿನಹೊಳೆ ಕಾಲ್ತೋಡು,…