ಯುವಕನ ಹಲ್ಲೆಗೈದು ಸುಲಿಗೆ
ಮಣಿಪಾಲ : ಶುಭ ಸಮಾರಂಭಗಳಿಗೆ ಹಾಡುಗಳ ರೆಕಾರ್ಡ್ ಮಾಡುವ ವೃತ್ತಿ ಮಾಡಿಕೊಂಡಿದ್ದ ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್ ರಾಝೀಕ್ (21) ಅವರಿಗೆ ಮಣಿಪಾಲದಲ್ಲಿ ಹಲ್ಲೆ ನಡೆಸಿದ ಘಟನೆ ಆ. 22ರಂದು ರಾತ್ರಿ ಸಂಭವಿಸಿದೆ. ವಾಜಿದ್ ಎಂಬಾತ ಅಕ್ಕನ ಮಗಳ ಹುಟ್ಟುಹಬ್ಬಕ್ಕೆ ಹಾಡು…
ಮಣಿಪಾಲ : ಶುಭ ಸಮಾರಂಭಗಳಿಗೆ ಹಾಡುಗಳ ರೆಕಾರ್ಡ್ ಮಾಡುವ ವೃತ್ತಿ ಮಾಡಿಕೊಂಡಿದ್ದ ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್ ರಾಝೀಕ್ (21) ಅವರಿಗೆ ಮಣಿಪಾಲದಲ್ಲಿ ಹಲ್ಲೆ ನಡೆಸಿದ ಘಟನೆ ಆ. 22ರಂದು ರಾತ್ರಿ ಸಂಭವಿಸಿದೆ. ವಾಜಿದ್ ಎಂಬಾತ ಅಕ್ಕನ ಮಗಳ ಹುಟ್ಟುಹಬ್ಬಕ್ಕೆ ಹಾಡು…
ಉಡುಪಿ : ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು…
ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ…
ಉಡುಪಿ : ರೋಟರಿ ಉಡುಪಿ ಪ್ರಾಯೋಜಿತ ನಿಟ್ಟೂರು ಹೈಸ್ಕೂಲ್ ಇಂಟರಾಕ್ಟ ಕ್ಲಬ್‌ನ ಪದಗ್ರಹಣ ಸಮಾರಂಭವು ನಿಟ್ಟೂರು ಹೈಸ್ಕೂಲ್‌ನಲ್ಲಿ ನೆರವೇರಿತು. ರೋಟರಿ ಉಡುಪಿ ಅಧ್ಯಕ್ಷ ರೋ. ಗುರುರಾಜ ಭಟ್‌ರವರು ಇಂಟರಾಕ್ಟ್ ಅಧ್ಯಕ್ಷೆ ಯಶಸ್ವಿನಿ ಮತ್ತು ಕಾರ್ಯದರ್ಶಿ ನಿರೀಕ್ಷಾ ಅವರಿಗೆ ಪದಪ್ರಧಾನ ನೆರೆವೆರಿಸಿ ವಿದ್ಯಾರ್ಥಿಗಳು…
ಕಾರ್ಕಳ : ಹಿಂದೂ ಯುವತಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಶ್ಚಿಮ ವಲಯ ಐಜಿ ಅಮಿತ್ ಸಿಂಗ್ ಕಾರ್ಕಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದ ಜೊತೆ ಮಾತನಾಡಿ, ಪ್ರಕರಣ ಕುರಿತು ಪೊಲೀಸ್ ಇಲಾಖೆ…
ಕಾರ್ಕಳ : ಕಾರ್ಕಳದಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಂ ಸಂಘಟನೆಯಿಂದ ಕಾರ್ಕಳದ ಪ್ರಕಾಶ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್ ಶರೀಪ್, ಪ್ರಕರಣಕ್ಕೆ ಸಂಬಂದಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ.…
ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸುವ ಹುನ್ನಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಕಂಚಿನಡ್ಕದಲ್ಲಿ ಸಾರ್ವಜನಿಕವಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಾಹನಗಳು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಅಣಕು ಪ್ರದರ್ಶನ ಜನರ ಗಮನ ಸೆಳೆಯುತ್ತಿದೆ. ಈ ವಾಹನಗಳು ಬ್ಯಾಂಕ್ ಸಾಲ ಕಟ್ಟಲಾರದೆ ಆತ್ಮಹತ್ಯೆ…
ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ. ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ…
ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…
ಉಡುಪಿ : ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್. ಗಂಗಣ್ಣನವರ್ ಕಿವಿಮಾತು ಹೇಳಿದರು.…