Udupi District

ಉಡುಪಿ ನಗರದ ರಸ್ತೆಗೆ ಹಾಜಿ ಅಬ್ದುಲ್ಲರ ಹೆಸರಿಡುವಂತೆ ನಗರಸಭೆಗೆ ಮನವಿ : ಪ್ರೊ.ಟಿ. ಮುರುಗೇಶ್

ಉಡುಪಿ : ಜಿಲ್ಲೆಗೆ ಸೇವೆ ಸಲ್ಲಿಸಿರುವ ಮಹಾದಾನಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಹಾಜಿ ಅಬ್ದುಲ್ಲ ಸಾಹೇಬರ ಹೆಸರನ್ನು ನಗರದ ರಸ್ತೆಗೆ ನಾಮಕರಣ ಮಾಡುವಂತೆ ಉಡುಪಿ ನಗರಸಭೆಗೆ ಮನವಿ ಸಲ್ಲಿಸಲಾಗುವುದು ಎಂದು ಇತಿಹಾಸ ತಜ್ಞ ಪ್ರೊ.ಟಿ. ಮುರುಗೇಶ್ ಹೇಳಿದ್ದಾರೆ. ಜನಸೇವಾ ಟ್ರಸ್ಟ್ ಮೂಡುಗಿಳಿಯೂರು,…

Read more

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾಪು : ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಎಸ್. ಕೋಟ್ಯಾನ್ ಇವರ ವತಿಯಿಂದ “ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ” ಉದ್ಯಾವರದ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು…

Read more

ಡಾ| ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಗೆಲುವು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಲಿ : ಯಶ್ಪಾಲ್ ಎ. ಸುವರ್ಣ

ಉಡುಪಿ : ಚುನಾವಣಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆರಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ…

Read more

ಮತ ಎಣಿಕೆಯಲ್ಲಿ ಲೋಪದೋಷ ಆಗದಂತೆ ಕ್ರಮ : ಹಿತೇಶ್ ಕೋಯಲ್

ಉಡುಪಿ : ಮತ ಎಣಿಕೆಗೆ ನಿಗದಿ ಪಡಿಸಿರುವ ಸೂಚನೆಗಳ ಕ್ರಮ ಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿಕೊಂಡು ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಹಿತೇಶ್ ಕೆ.ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಡುಪಿ…

Read more