Udupi Events

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಹಾಗೂ ಶ್ರೀನಿವಾಸ ಉತ್ಸವ ಬಳಗದ ನೇತೃತ್ವದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾಂಗವಾಗಿ ನಡೆದ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಏ.ವಿ.ಶ್ಯಾಮಾಚಾರ್ಯರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು.…

Read more

ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಅಕ್ಟೋಬರ್ 27 ರಂದು ರಾಜಾoಗಣದಲ್ಲಿ ಜಾನಪದ ಹಬ್ಬ – 2024

ಉಡುಪಿ : ನಾಡೋಜ ಎಚ್. ಎಲ್. ನಾಗೇಗೌಡರಿಂದ 1970ರಲ್ಲಿ ಸ್ಥಾಪನೆಯಾದ ಕರ್ನಾಟಕ ಜಾನಪದ ಪರಿಷತ್ತು ಆಧುನಿಕತೆಯ ನಡುವೆ ಮರೆಯಾಗುತ್ತಿರುವ ನಾಡಿನ ಜಾನಪದ ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ, ಪುನರುಜೀವನ ಹಾಗೂ ಪ್ರಸಾರದ ಕಾರ್ಯದಲ್ಲಿ ನಿರತವಾಗಿದೆ. ಇದರ ಉಡುಪಿ ಜಿಲ್ಲಾ ಘಟಕವು ಖ್ಯಾತ…

Read more

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ : ನಾಗರಾಜ ಆಚಾರ್ಯ

ಉಡುಪಿ : ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್…

Read more

ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ…

Read more

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಉಡುಪಿಯ ಸಂಗೀತ ಪ್ರೇಮಿಗಳಿಗಾಗಿ, ಚಿರಂತನ ಮತ್ತು ಮ್ಯಾಕ್ಸ್ ಮೀಡಿಯಾ ಜಂಟಿಯಾಗಿ “ಸ್ವರ ಸ್ವಾದ” ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ದೀಪಾವಳಿಯ ವಿಶೇಷ ಕಾರ್ಯಕ್ರಮವಾಗಿ ಮೂಡಿ ಬರಲಿದೆ, ಮತ್ತು ಉಡುಪಿಯ ಯಕ್ಷಗಾನ ಕಲಾರಂಗ ಇನ್ಫೋಸಿಸ್ ಸಭಾಂಗಣದಲ್ಲಿ ಅಕ್ಟೋಬರ್ 26 ರಂದು ಸಂಜೆ…

Read more

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಚಿರಂತನ ಚಾರಿಟೇಬಲ್ ಟ್ರಸ್ಟ್, ಸುರತ್ಕಲ್, ವೃದ್ಧಾಪ್ಯ ಆರೋಗ್ಯ ರಕ್ಷಣೆ (ಜೆರಿಯಾಟ್ರಿಕ್ ಹೆಲ್ತ್ ಕೇರ್) ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜಕ್ಕೆ ಅಪ್ರತಿಮ ಸೇವೆ ಸಲ್ಲಿಸುತ್ತಿದೆ. ವೃದ್ಧಾಪ್ಯ ಆರೈಕೆ ಒದಗಿಸುವುದರ ಜೊತೆಗೆ, ಈ ಟ್ರಸ್ಟ್ ಸಮುದಾಯ ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಪ್ರಚಾರ ಮೊದಲಾದ…

Read more

ಶ್ರೀ ಸಿದ್ದೇಶ್ವರಿ ದೇವಿಗೆ ರಜತ ಪ್ರಭಾವಳಿ ಮತ್ತು ಯಾಗ ಮಂಟಪ ತಗಡಿನ ಚಪ್ಪರ ಸಮರ್ಪಣೆ

ಮಣಿಪಾಲ : ಶ್ರೀ ಉಮಾಮಹೇಶ್ವರ ಸಿದ್ದೇಶ್ವರಿ ದೇವಿಯ ಸನ್ನಿಧಿಯಲ್ಲಿ ನವರಾತ್ರಿಯ 9 ದಿನಗಳಲ್ಲಿ ಪ್ರತಿ ದಿನ ಚಂಡಿಕಾ ಹೋಮ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮವಿರುವುದು. ದಿನಾಂಕ 3.10.2024ರಂದು ಪ್ರಥಮ ದಿನ ದೇವಿಯ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇವೆ ಸಂಪನ್ನಗೊಂಡ ನಂತರ ಜರಗಿದ…

Read more

ವೈಭವದ ಉಡುಪಿ- ಉಚ್ಚಿಲ ದಸರಾ-2024 ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ಚಾಲನೆ

ಉಡುಪಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ದೇವಸ್ಥಾನದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ…

Read more

Autism Society of Udupi ಸಂವೇದ ಪೋಷಕರ ಸಭೆ ಹಾಗೂ ಮೊದಲ ಸುದ್ದಿಪತ್ರ ಬಿಡುಗಡೆ

ಉಡುಪಿ : Autism Society of Udupi, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಉಡುಪಿ, ಮತ್ತು ರೋಟರಿ ಕ್ಲಬ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಸಂವೇದ ಪೋಷಕರ ಮಾಸಿಕ ಸಭೆ – 4 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.…

Read more