Udupi Events

ಅಕ್ಟೋಬರ್ 1 ರಂದು ಆದರ್ಶ ಆಸ್ಪತ್ರೆ, ಉಡುಪಿಯಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ

ಉಡುಪಿ : ವಿಶ್ವ ಹೃದಯ ದಿನದ ಅಂಗವಾಗಿ ಹೃದ್ರೋಗ ತಜ್ಞರಾದ ಡಾ. ಶ್ರೀಕಾಂತ ಕೃಷ್ಣ ಹಾಗೂ ಡಾ. ವಿಶುಕುಮಾರ ಬಿ. ರವರ ನೇತೃತ್ವದಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರವು ಅಕ್ಟೋಬರ್ 01, ಮಂಗಳವಾರದಂದು ಆದರ್ಶ ಆಸ್ಪತ್ರೆ, ಉಡುಪಿಯಲ್ಲಿ ಬೆಳಿಗ್ಗೆ 09:30…

Read more

ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಅವರಿಗೆ ಗೌರವಾರ್ಪಣೆ

ಉಡುಪಿ : ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಸೆಪ್ಟೆಂಬರ್ 22 ಗುರುವಾರದಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ…

Read more

ಸೆ.13 ರಿಂದ ಸೆ.20ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ – 2024

ಉಡುಪಿ : ಹಟ್ಟಿಯಂಗಡಿಯ ಶ್ರೀಕೃಪಾಪೋಷಿತ ಯಕ್ಷಗಾನ ಮಂಡಳಿಯು, ಪರ್ಯಾಯ ಪುತ್ತಿಗೆ ಮಠ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲೆ ಇವುಗಳ ಸಹಯೋಗದೊಂದಿಗೆ 6ನೇ ವರ್ಷದ ‘ಯಕ್ಷ ಪಂಚಮಿ-2024’ ನ್ನು ಸೆ.13ರಿಂದ 20ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ…

Read more

ವೈವಿಧ್ಯತೆಯಿಂದ ಸುಖಕರ ಜೀವನ ಸಾಧ್ಯ : ಕೇರಳ ರಾಜ್ಯಪಾಲ ಆರೀಫ್ ಖಾನ್

ಉಡುಪಿ : ವೈವಿಧ್ಯತೆ ನಮ್ಮ ಪ್ರಕೃತಿಯ ನಿಯಮ. ಈ ವೈವಿಧ್ಯತೆ‌ಯಿಂದಲೇ ನಾವೆಲ್ಲರೂ ಸುಖಕರವಾಗಿರುವುದಕ್ಕೆ ಸಾಧ್ಯ ಎಂದು ಕೇರಳ ರಾಜ್ಯಪಾಲ ಮುಹಮ್ಮದ್ ಆರೀಫ್ ಖಾನ್ ಹೇಳಿದ್ದಾರೆ. ಪರ್ಯಾಯ ಶ್ರೀಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ರವಿವಾರ ರಾಜಾಂಗಣದಲ್ಲಿ ನಡೆದ ಶ್ರೀಕೃಷ್ಣ ಮಾಸೋತ್ಸವ ಸಮಾರೋಪ…

Read more

ಕೃಷ್ಣಮಾಸೋತ್ಸವ ಸಮಾರೋಪ ಅಂಗವಾಗಿ ಸೆ.1ರಂದು ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ

ಉಡುಪಿ : ಪರ್ಯಾಯ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಗಸ್ಟ್ 1ರಿಂದ ಆರಂಭಗೊಂಡ ವೈಭವದ ಶ್ರೀಕೃಷ್ಣ ಮಾಸೋತ್ಸವ ಸೆಪ್ಟೆಂಬರ್ 1ರಂದು ಸಮಾಪನಗೊಳ್ಳಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ…

Read more

ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ – ಹುಲಿಗಳ ಜೊತೆ ಹೆಜ್ಜೆ ಹಾಕಿದ ಡಾನ್ಸರ್ ಶ್ರೇಯಾ ಆಚಾರ್ಯ

ಭಗವಾನ್ ಶ್ರೀ ಕೃಷ್ಣನ ಜನ್ಮವಾಗಿದೆ, ಇಂದು ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ ನಡೆಯುತ್ತಿದೆ. ಎಲ್ಲಿ ನೋಡಿದರೂ ಹುಲಿಗಳ ಕಲರವ. ಮಹಿಳಾ ಹುಲಿವೇಷಗಳು ಪುರುಷರ ಹುಲಿ ವೇಷಗಳಿಗೆ ಫೈಟ್ ಕೊಡುತ್ತಿವೆ. ಡಾನ್ಸ್ ಇಂಡಿಯಾ ಡಾನ್ಸ್ ರಿಯಾಲಿಟಿ ಶೋದ ಡಾನ್ಸರ್ ಶ್ರೇಯಾ ಆಚಾರ್ಯ ಮುಂಬೈನಿಂದ ಬಂದು…

Read more

ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್

ಉಡುಪಿ : ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.…

Read more

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ : ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಅಗಸ್ಟ್ 2024ರ ಮಾಹೆಯಲ್ಲಿ ಶೇ.50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಓದುಗರು ಆನ್‌ಲೈನ್ http://www.kuvempubhashabharathi.karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read more