Udupi Incident

ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ಯುವಕ ನಾಪತ್ತೆಯಾಗಿದ್ದಾರೆ. ಇವರಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ…

Read more

ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

ಉಡುಪಿ : ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ…

Read more

ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿ ನಾಪತ್ತೆ

ಉಡುಪಿ : ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಸೆ.22ರಂದು ರಾತ್ರಿ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಐರಿಂಜಲಕುಡ ನಿವಾಸಿ ಜಯಿವಿಜಯನ್(65) ಎಂದು ಗುರುತಿಸಲಾಗಿದೆ. ಒಟ್ಟು 33 ಮಂದಿ ಕರ್ನಾಟಕ ರಾಜ್ಯದಲ್ಲಿರುವ ದೇವಾಸ್ಥಾನಗಳಿಗೆ…

Read more