Udupi Initiative

ಕ್ಯಾನ್ಸರ್ ರೋಗಿಗಳು ಕಿಮೋಥೆರಪಿ ಪ್ರಯೋಜನ ಪಡೆದುಕೊಳ್ಳಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿದ ಡೇ ಕೇರ್ ಕಿಮೋ ಥೆರಪಿ ಕೇಂದ್ರ ಸೇರಿದಂತೆ ರಾಜ್ಯದ 16 ಡೇ ಕೇರ್ ಕಿಮೋಥೆರಪಿ ಕೇಂದ್ರಗಳನ್ನು ಇಂದು ಮೈಸೂರಿನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಕ್ಯಾನ್ಸರ್…

Read more

ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫೀ ಪಾಯಿಂಟ್!

ಉಡುಪಿ : ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆಯಲ್ಲಿ ಸಾಹಸ್ ಸಂಸ್ಥೆ ಮತ್ತು ಎಚ್‌ಸಿಎಲ್ ಫೌಂಡೇಶನ್ ಸಹಯೋಗದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದ ಜಾಗವನ್ನು ಇದೀಗ ಸೆಲ್ಫೀ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ. ಈ ಸೆಲ್ಫೀ ಪಾಯಿಂಟ್‌ನ್ನು…

Read more

ಉಡುಪಿ ರೋಟರಿ ವತಿಯಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಉಡುಪಿ : ರೋಟರಿ ಉಡುಪಿಯಿಂದ ಮೊರಾರ್ಜಿ ದೇಸಾಯಿ ಶಾಲೆಯ ಹುಡುಗರ ಹಾಸ್ಟೆಲ್‌ಗೆ ನೀಡಿದ ನೀರು ಶುದ್ಧೀಕರಣ ಯಂತ್ರವನ್ನು ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಮಚಂದ್ರ ಉಪಾಧ್ಯಾಯ ಹಸ್ತಾಂತರಿಸಿದರು. ಅದರ ಪ್ರಾಯೋಜಕರಾದ ಮುರಳೀಕೃಷ್ಣ ಉಪಾಧ್ಯಾಯ ಮತ್ತು ವನಿತಾ ಉಪಾಧ್ಯಾಯರನ್ನು ರೋಟರಿ ಅಧ್ಯಕ್ಷ ಗುರುರಾಜ…

Read more