Udupi Journalists

ಉಡುಪಿ ನಗರದ ಅಭಿವೃದ್ಧಿ – ಸಮಸ್ಯೆ ಬಗ್ಗೆ ಚರ್ಚೆ; ಉಡುಪಿ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ

ಉಡುಪಿ : ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟಿವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು…

Read more

ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾ ಕೂಟ: ಉಡುಪಿ ತಂಡದ ಉತ್ತಮ ಸಾಧನೆ

ಉಡುಪಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ. 50ವರ್ಷ ಮೇಲ್ಪಟ್ಟ ವಿಭಾಗದಲ್ಲಿ…

Read more

ನಿರ್ಭೀತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ : ಡಾ. ವಿದ್ಯಾ ಕುಮಾರಿ; ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

ಉಡುಪಿ : ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ನಿರ್ಭೀತವಾದ ಪತ್ರಿಕೋದ್ಯಮ…

Read more

ಆ.16ರಂದು ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಅಮೃತ ಸಂಭ್ರಮ ‘ಗ್ರಂಥಾಲಯ-75’…

Read more

ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ…

Read more