Udupi MLA

ಉಡುಪಿ ನಗರಸಭೆ ವ್ಯಾಪ್ತಿಯ ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ : ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ…

Read more

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಸಂಧ್ಯಾ ರಮೇಶ್ ಆಕ್ರೋಶ

ಉಡುಪಿ : ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್…

Read more

ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರಕ್ಕೆ ಆಗ್ರಹ : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಾಡಿ ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಉಪಸ್ಥಿತರಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಹಾನಿಗೀಡಾದ…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more