Udupi Municipality

ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಸಭೆ

ಉಡುಪಿ : ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕನ್‌ಗುನ್ಯ ಹಾಗೂ ಇತರ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು…

Read more

ಆದಿ ಉಡುಪಿ ಮೀನು ಮಾರುಕಟ್ಟೆಯಲ್ಲಿ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯಲ್ಲಿರುವ ಸಾರ್ವಜನಿಕ ಶೌಚಾಲಯ

ಉಡುಪಿ : ಆದಿಉಡುಪಿ ಮೀನು ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬುವಾಸನೆಯಿಂದ ನಾರುತ್ತಿದ್ದು ಸಾರ್ವಜನಿಕರು ಮೂತ್ರಬಾಧೆ ತೀರಿಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶೌಚಾಲಯ ಕೊಠಡಿ ಶುಚಿಗೊಳಿಸದೆ ಹಲವು ತಿಂಗಳುಗಳೇ ಕಳೆದಿದ್ದು. ಮದ್ಯದ ಬಾಟಲಿಗಳಿಂದ ತುಂಬಿಕೊಂಡಿದಲ್ಲದೆ, ಗೋಡೆಗಳ ಬಣ್ಣವು ಮಾಸಿದ್ದು,…

Read more