Udupi News

ವೈದ್ಯರ ಸಲಹೆ, ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ-ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ…

Read more

ಮಲ್ಪೆಯಲ್ಲಿ ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಸವಾರನಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಗುಂಡಿಬೈಲು ನಿವಾಸಿ ಲಕ್ಷ್ಮಣ (60) ಎಂದು ಗುರುತಿಸಲಾಗಿದೆ.…

Read more

ಉಡುಪಿ ಮಳೆ; ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಂಚಿತವಾಗಿಯೇ ಉಡುಪಿಯಲ್ಲಿ ಪ್ರಗತಿ…

Read more