Udupi News

ಬಾಲಕ ಮನೆಗೆ ಬಾರದೆ ನಾಪತ್ತೆ – ಕೊಲ್ಲೂರು ಠಾಣೆಯಲ್ಲಿ ಪ್ರಕರಣ

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಬಾಲಕ ಒಂಬತ್ತನೇ ತರಗತಿಯಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಊರಿ‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮಾರ್ಚ್ 20ರಂದು ಮನೆಗೆ ಬರುವುದಾಗಿ ಹೇಳಿದವನು ಇದುವರೆಗೂ ಮನೆಗೂ…

Read more

ಭೂಮಾಲಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ – ಉಡುಪಿ ಡಿಸಿ ಸೂಚನೆ

ಉಡುಪಿ : ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85ರಷ್ಟು ಮಾತ್ರ ಪ್ರಗತಿಯಾಗಿದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ…

Read more

ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಸಿಬ್ಬಂದಿ ಹೊಡೆದಾಟ – ಇಬ್ಬರ ಬಂಧನ, ಬಸ್ ಜಪ್ತಿ

ಮಣಿಪಾಲ : ಮಣಿಪಾಲ ಟೈಗರ್‌ ಸರ್ಕಲ್‌ ಬಳಿ ಖಾಸಗಿ ಬಸ್‌ ಸಿಬ್ಬಂದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ…

Read more

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ

ಉಡುಪಿ : ಉಡುಪಿಯ ಕಕ್ಕುಂಜೆಯಲ್ಲಿರುವ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ನೇಮೋತ್ಸವವು ಫೆಬ್ರುವರಿ 11ರಂದು ಪ್ರಾರಂಭಗೊಂಡು ಮೂರು ನಾಲ್ಕು ದಿನ ನಿರಂತರವಾಗಿ ನೇಮವೂ ಜರಗಿದ ನಂತರ ಗರಡಿಯ ಶೃಂಗಾರಕ್ಕೆ ಎಂದು ಬಳಸಿಕೊಂಡ ಬಾಳೆಯ ಗಿಡ ಎರಡನ್ನು ಬಳಸಿದ್ದು ನೇಮೋತ್ಸವ ಕಾರ್ಯಕ್ರಮ ಮುಗಿದ…

Read more

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ – ಹೆಚ್ ಡುಂಡಿರಾಜ್​

ಉಡುಪಿ : ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ…

Read more

ಆಯತಪ್ಪಿ ಬೋಟಿಗೆ ಬಿದ್ದ ಕಾರ್ಮಿಕ ಮೃತ್ಯು

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ‌ನಿರ್ವಹಿಸುತಿದ್ದ ಕಾರ್ಮಿಕ ಆಯತಪ್ಪಿ ಬೋಟಿನಲ್ಲಿ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಬ್ರಹ್ಮಾವರದ ನರಸಿಂಹ (62) ಮೃತ ಕಾರ್ಮಿಕ. ನರಸಿಂಹ ಎಂಬವರು ಮಾ.19ರಂದು ನವೀನ್ ಎಂಬವರ ಮಾಲಕತ್ವದ ವೀರಾಂಜನೇಯ ಪರ್ಸಿನ್ ಬೋಟಿನಲ್ಲಿ…

Read more

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ

ಉಡುಪಿ : ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ…

Read more

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ

ಉಡುಪಿ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು…

Read more

ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಭೇಟಿ

ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.

Read more