Udupi Police

ಕಾರಿನ ಗಾಜು ಒಡೆದು ಲ್ಯಾಪ್‌ಟಾ‌ಪ್ ಕಳವು

ಉಚ್ಚಿಲ : ದಸರಾ ಗೌಜಿನ ನಡುವೆ ಕಾರಿನ ಗಾಜು ಒಡೆದು ಲ್ಯಾಪ್‌ಟಾ‌ಪ್ ಕಳವು ಮಾಡಲಾಗಿದೆ. ಉಡುಪಿಯ ಉಚ್ಚಿಲ ದೇವಸ್ಥಾನದ ಹೊರಬಾಗದಲ್ಲಿ ನಿಲ್ಲಿಸಿದ್ದ ಕಾರಿನ ಎಡಬದಿಯ ಗಾಜು ಒಡೆದು ಲ್ಯಾಪ್‌ಟಾ‌ಪ್ ಅನ್ನು ಕಳವು ಮಾಡಲಾಗಿದೆ. ಉಡುಪಿ ನಿವಾಸಿ ವಸಂತ್ ಅವರು ಕುಟುಂಬ ಸಮೇತ…

Read more

ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಶ್ರೀಕೃಷ್ಣ ಮಠಕ್ಕೆ ವಂಚನೆ – ದೂರು ದಾಖಲು

ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ…

Read more

ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000…

Read more

ಸರಣಿ ಕಳ್ಳತನ ಪ್ರಕರಣ – ಸಿಸಿಟಿವಿಯಲ್ಲಿ ಕೃತ್ಯ ದಾಖಲು : ತೀವ್ರಗೊಂಡ ತನಿಖೆ

ಉಡುಪಿ : ನಗರದ ಬೈಲೂರು ವಾರ್ಡ್‌ನಲ್ಲಿ ಸೆಪ್ಟೆಂಬರ್ 29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಣ್ಣದ…

Read more

ಹೊರ ಜಿಲ್ಲೆಯ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭ ನೋಡಿ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಇಂದಿರಾನಗರದ 8ನೇ ತಿರುವಿನಲ್ಲಿ ಮಂಗಳವಾರ ನಡೆದಿದೆ. ವೃದ್ಧರನ್ನು ಹೊರ ಜಿಲ್ಲೆಯ 85 ವರ್ಷದ ಭೀಮಪ್ಪ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…

Read more

ಮೃತರ ಹೆಸರಿನಲ್ಲಿದ್ದ 4 ಕೋಟಿ ರೂ. ಷೇರು ಮಾರಾಟ ಮಾಡಿ ವಂಚನೆ – ಪ್ರಕರಣ ದಾಖಲು

ಕಾರ್ಕಳ : ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್‌…

Read more

ಕೊಡಂಕೂರಿನಿಂದ ಮಹಿಳೆ ನಾಪತ್ತೆ

ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…

Read more

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್‌ನನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣಾ ಹೆಡ್‌ ಕಾನ್ಸ್‌ಟೆಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾ‌ರ್ ಮತ್ತು…

Read more

ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ

ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.…

Read more