Udupi Politics

ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಾಕೃತಿಕ ವಿಕೋಪ ವೀಕ್ಷಣೆ : ಯಶ್‌ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು ಚಿಕ್ಕಿ ತಿಂದಂತಾಗಿದೆ ಎಂದು ಉಡುಪಿ…

Read more

ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…

Read more

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್‌ಗೆ ಸೇರ್ಪಡೆ

ಉಡುಪಿ : ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.…

Read more