Udupi Press

ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾ ಕೂಟ: ಉಡುಪಿ ತಂಡದ ಉತ್ತಮ ಸಾಧನೆ

ಉಡುಪಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ. 50ವರ್ಷ ಮೇಲ್ಪಟ್ಟ ವಿಭಾಗದಲ್ಲಿ…

Read more

ಆ.3ರಂದು ‘ಕೃತಕ ನೆರೆ ಹಾವಳಿ-ಬೆಂಕಿ ದುರಂತ-ಭೂಕುಸಿತ : ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು

ಉಡುಪಿ : ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ-…

Read more