Udupi Protest

ಸರಕಾರಗಳ ದುರಾಡಳಿತದಿಂದ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ : ಡಾ‌. ಪಿ.ವಿ. ಭಂಡಾರಿ

ಉಡುಪಿ : ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ, ಕೇಂದ್ರ ಸರಕಾರದ…

Read more

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ – ಹಿಂದೂ ಸಂಘಟನೆಯಿಂದ ಮಾನವ ಸರಪಣಿ

ಉಡುಪಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಮಾನವ ಸರಪಣಿ ನಡೆಸಲಾಯಿತು.ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಮಾನವ ಸರಪಣಿ ಮೂಲಕ ಪ್ರತಿಭಟನೆ ದಾಖಲಿಸಲಾಯಿತು. ಮಾನವ ಸರಪಣಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಹಿಂದೂಗಳ…

Read more

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭೋವಿ ಜನಾಂಗದಿಂದ ಧರಣಿ

ಉಡುಪಿ : ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕರ್ನಾಟಕ ರಾಜ್ಯ ಮೂಲ ಭೋವಿ ಜನಾಂಗದವರು ಸರಕಾರದ…

Read more

ಕೊರಗ ಸಮುದಾಯದ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಸ್ಪೀಕರ್ ಖಾದರ್; ಸತ್ಯಾಗ್ರಹ ಕೈಬಿಡಲು ಮನವಿ – ಬೇಡಿಕೆ ಈಡೇರಿಸುವ ಭರವಸೆ

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು 10 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.…

Read more

ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ), ಕರ್ನಾಟಕ – ಕೇರಳ ಇವರ ವತಿಯಿಂದ ಕೊರಗ ಸಮುದಾಯದ ಜನರ ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

Read more

ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನಕ್ಕೆ; ‘ಉಸ್ತುವಾರಿ ಸಚಿವೆ ಸ್ಥಳಕ್ಕೆ ಬರಬೇಕು’

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ…

Read more

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಪ್ರತಿಭಟನೆ..!!

ಉಡುಪಿ : ಪ್ರವಾಸಿ ವಾಹನ‌ಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್, ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ ಮತ್ತು ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಉಡುಪಿಯ…

Read more

ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ…

Read more