Udupi Temple

ಜನವರಿ 9ರಿಂದ 15ರವರೆಗೆ ಕೃಷ್ಣಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜನವರಿ 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8…

Read more

ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.

Read more

ಸಾಧು ಶ್ರೀ ಭದ್ರೇಶ ದಾಸ್ ಕೃಷ್ಣಮಠಕ್ಕೆ ಭೇಟಿ

ಉಡುಪಿ : ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ, ಕೃಷ್ಣಮಠದಲ್ಲಿ ಬುಧವಾರ ನಡೆಯುವ ಗೀತಾ ಜಯಂತಿ‌ ಕಾರ್ಯಕ್ರಮ ಉದ್ಘಾಟನೆಗಾಗಿ ನವದೆಹಲಿಯ ಬಿಎಪಿಎಸ್ ಸ್ವಾಮಿ ನಾರಾಯಣ ಇನ್‌ಸ್ಟಿಟ್ಯೂಟ್‌ನ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶ‌ದಾಸ್ ಕೃಷ್ಣಮಠಕ್ಕೆ ಆಗಮಿಸಿದರು. ಅವರನ್ನು ಸಾಂಪ್ರದಾಯಿಕವಾಗಿ…

Read more

ನವರಾತ್ರಿಗೆ ಹೆಣ್ಣಿನ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಉಡುಪಿ ಶ್ರೀಕೃಷ್ಣ

ಉಡುಪಿ : ನವರಾತ್ರಿಯ 9 ದಿನಗಳ ಕಾಲ ಉಡುಪಿಯ ಕೃಷ್ಣದೇವರು ಹೆಣ್ಣಿನ ಅಲಂಕಾರದಲ್ಲಿ ದರ್ಶನ ನೀಡುವುದು ವಿಶೇಷ. ಪ್ರತಿದಿನವೂ ಕೃಷ್ಣದೇವರಿಗೆ ನಾನಾ ಬಗೆಯ ಅಲಂಕಾರಗಳನ್ನು ಮಾಡಲಾಗುತ್ತದೆ. ಆದರೆ ನವರಾತ್ರಿಯ 9 ದಿನಗಳ ಕಾಲ ನಾನಾ ಬಗೆಯ ಸ್ತ್ರೀ ಶಕ್ತಿಯ ರೂಪಗಳನ್ನು ಕೃಷ್ಣ…

Read more

ಜೊತೆಯಾಗಿ ಶ್ರೀ ಕೃಷ್ಣ ಮಠಕ್ಕೆ ಬಂದ ರಿಷಭ್ ಶೆಟ್ಟಿ – ಜೂನಿಯರ್ ಎನ್‌ಟಿ‌ಆರ್ ಏನಂದ್ರು?

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠ ಇವತ್ತು ಸ್ಟಾರ್ ನಟರುಗಳ ಭೇಟಿಗೆ ಸಾಕ್ಷಿಯಾಯ್ತು. ಕಾಂತಾರ ಖ್ಯಾತಿಯ ರಿಷಭ್ ಶೆಟ್ಟಿ ಮತ್ತು ಜೂನಿಯರ್ ಎನ್‌ಟಿ‌ಆರ್ ಕುಟುಂಬ ಸಮೇತ ಅಗಮಿಸಿ ಕೃಷ್ಣನ ದರ್ಶನ ಪಡೆದರು. ಬಳಿಕ ಮಾತನಾಡಿದ ಜೂನಿಯರ್ ಎನ್‌ಟಿ‌ಆರ್, 40 ವರ್ಷಗಳಿಂದ…

Read more

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಉದ್ವಾರ್ಚನೆಯ ಪ್ರಯುಕ್ತ ವಿಶೇಷ ಪೂಜೆ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ಉದ್ವಾರ್ಚನೆಯ ಪ್ರಯುಕ್ತ ಪರ್ಯಾಯ ಮಠಾಧೀಶರು ವಿಶೇಷ ಪೂಜೆ ನಡೆಸಿದರು. ಪರ್ಯಾಯ ಶ್ರೀಪುತ್ತಿಗೆ ಮಠದ ಇಬ್ಬರು ಸ್ವಾಮೀಜಿಗಳು ಶ್ರೀಕೃಷ್ಣ ಮಠದ ಒಳಗೆ ಸಾಂಪ್ರದಾಯಿಕ ಆಚರಣೆಗಳಿಗೆ ಸಾಕ್ಷಿಯಾದರು. ಮಠದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ…

Read more