Udupi Theatre

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ

ಉಡುಪಿ : ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ. ಕೆ ವಿ ನಾಗರಾಜ್ ಮೂರ್ತಿ ಜೊತೆ ಉಡುಪಿಯ ರಂಗ ತಂಡಗಳ ಸದಸ್ಯರು, ರಂಗಾಸಕ್ತರ ಸಂವಾದ ಏರ್ಪಡಿಸಲಾಗಿದೆ. ಅಕಾಡೆಮಿಯ ಅಧಿಕಾರ ವಹಿಸಿಕೊಂಡ ನಂತರ ಡಾ. ಕೆ.ವಿ ನಾಗರಾಜಮೂರ್ತಿ ಮೊದಲ ಬಾರಿಗೆ ಉಡುಪಿಗೆ ಆಗಮಿಸಲಿದ್ದು,…

Read more

ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ

ಉಡುಪಿ : ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ ಎರಡನೇ ದಿನ ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…

Read more

ರಂಗಭೂಮಿ ಜಾತಿ, ಧರ್ಮ, ಪಂಥಗಳನ್ನು ಮೀರಿ ಒಗ್ಗೂಡುವ ರಂಗಮಂದಿರ : ಡಾ.ಜೀವನ್ ರಾಮ್ ಸುಳ್ಯ; ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ಉಡುಪಿ : ರಂಗಭೂಮಿಯು ಜಾತಿ, ಧರ್ಮ, ಪಂಥಗಳನ್ನು ಮೀರಿ ಒಂದಾಗುವ ರಂಗಮಂದಿರ. ಇದರಲ್ಲಿ ಯಾವುದೇ ಪಂಥಗಳ ಹೇರಿಕೆ ಇಲ್ಲಿ ಇರುವುದಿಲ್ಲ ಎಂದು ಹಿರಿಯ ರಂಗಕರ್ಮಿ ಹಾಗೂ ಯಕ್ಷ ರಂಗಾಯಣದ ಮಾಜಿ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಹೇಳಿದ್ದಾರೆ. ಅವರು ರಂಗಭೂಮಿ…

Read more

ರಂಗಭೂಮಿ ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಡುಪಿಯ ಡಯಾನ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ…

Read more