Udupi Tourism

ಬಜೆಟ್‌ನಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಎಸ್‌‌ಡಿ‌ಪಿ‌ಐ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ

ಉಡುಪಿ : ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯ‌ನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್‌ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ…

Read more

ಮಲ್ಪೆ ಅಭಿವೃದ್ಧಿ ಸಮಿತಿ ಬರ್ಖಾಸ್ತು – ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ಕಳೆದ 20 ವರ್ಷಗಳಿಂದ ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ನಿರ್ವಹಿಸುತ್ತಾ ಬಂದಿರುವ ಮಲ್ಪೆ ಅಭಿವೃದ್ಧಿ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ. ಅದರ ಅಧಿಕಾರ ಹಾಗೂ ಅದು ನಿರ್ವಹಿಸುತ್ತಿರುವ ಎಲ್ಲಾ ಕಾರ್ಯಗಳನ್ನು ಮತ್ತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ…

Read more

ಕೋಡಿ ಕಡಲತೀರದ 26.5 ಎಕರೆ ಜಾಗ ಪ್ರವಾಸೋದ್ಯಮ ಇಲಾಖೆಗೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಮಣಿಪಾಲ : ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬ‌ರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲದ…

Read more

ಶ್ರೀಕೃಷ್ಣಮಠಕ್ಕೆ ದಿಗ್ಗಜ ನಟರ ಭೇಟಿ – ಜೂನಿಯರ್ ಎನ್‌ಟಿ‌ಆರ್, ಕಾಂತಾರ ರಿಷಭ್ ರಿಂದ ದೇವರ ದರ್ಶನ

ಉಡುಪಿ : ಉಡುಪಿಗೆ ಇವತ್ತು ಸ್ಟಾರ್ ನಟರಾದ ಜೂನಿಯರ್ ಎನ್‌ಟಿ‌ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇವರಿಗೆ ಸೆಲೆಬ್ರಿಟಿ ನಿರ್ದೇಶಕ ಪ್ರಶಾಂತ್…

Read more