Udupi Tradition

ಸಾವಿರಾರು ಜನರ ಸಮ್ಮುಖದಲ್ಲಿ ವೈಭವದ ವಿಟ್ಲಪಿಂಡಿ ಉತ್ಸವ ಸಂಪನ್ನ

ಚಿನ್ನದ ತೇರಿನಲ್ಲಿ ಬಾಲಕೃಷ್ಣನ ಮೆರವಣಿಗೆ…, ಗೊಲ್ಲರು ಮೊಸರಿನ ಕುಡಿಕೆಗಳನ್ನು ಒಡೆಯುತ್ತಾ ಸಾಗುವ ಸಾಂಪ್ರದಾಯಿಕ‌ ನಡೆ. ಕಣ್ಮಣಿಯಾದ ಕಡಗೋಲು ಕೃಷ್ಣ ಅಷ್ಟಮಠಗಳ ರಥ ಬೀದಿಯಲ್ಲಿ ತನ್ನ ಲೀಲೋತ್ಸವಗಳನ್ನು ತೋರಿಸುತ್ತಾ ಸಾಗಿಬಂದಾಗ ಭಕ್ತರಿಗೆ ಖುಷಿಯೋ ಖುಷಿ! ಹೌದು ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ…

Read more

‘ಶ್ರೀಕೃಷ್ಣ ಮಾಸೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುವ ಶ್ರೀಕೃಷ್ಣ ಮಾಸೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡುತ್ತಾ, ಈ ಬಾರಿ ಉಡುಪಿಯ ಪ್ರಸಿದ್ಧ ಹಬ್ಬವಾದ…

Read more

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ

ಉಡುಪಿ : ಚಾತುರ್ಮಾಸ ಕಾಲದ ಪ್ರಥಮ ಏಕಾದಶಿಯ ಪರ್ವಕಾಲದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ ನಡೆಯಿತು. ಈ ವೇಳೆ ಶ್ರೀಹರಿಯ ನಿರ್ಮಾಲ್ಯ ತುಳಸಿಯನ್ನು ತಲೆಯಲ್ಲಿ ಇರಿಸಿ ಪುರಂದರದಾಸ ರಚಿತ ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು’ ಎಂಬ ಹಾಡನ್ನು ಮಠದ…

Read more