Udupi Tragedy

ವಿದ್ಯುತ್ ತಂತಿಗೆ ತಗುಲಿ ಕಾರ್ಮಿಕ ಮೃತ್ಯು

ಉಡುಪಿ : ಅಡಿಕೆ ಕೊಯ್ಯುವ ಪ್ರಕ್ರಿಯೆ ಸಂದರ್ಭದಲ್ಲಿ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ 74‌ನೇ ಉಳ್ಳೂರು ಗ್ರಾಮದ ಅಬ್ಬಿಬೇರು ಎಂಬಲ್ಲಿ ಸಂಭವಿಸಿದೆ. ಅಡಿಕೆ ತೋಟದಲ್ಲಿ ಅಡಿಕೆ ತೆಗೆಯುವ ಕೆಲಸವನ್ನು ಮಾಡಿಕೊಂಡಿದ್ದ ರಾಮ್ ಕಿಶನ್ ಕೆಳಗಡೆ ಅಡಿಕೆ ಹೆಕ್ಕುತ್ತಿದ್ದು,…

Read more

ಬಾರ್ ಮಾಲಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ-ರಮಾನಂದ್ ಶೆಟ್ಟಿ ಪತ್ನಿ ಅಶ್ವಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ತಂದೆ ತಾಯಿ ಮೃತ್ಯು-ಮಕ್ಕಳು ಅನಾಥ

ಉಡುಪಿ : ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ…

Read more