Udupi Updates

ವಲಸೆ ಕಾರ್ಮಿಕನ ಕೊಲೆ ಪ್ರಕರಣ – ಮೂರು ಆರೋಪಿಗಳ ಬಂಧನ

ಉಡುಪಿ : ವರ್ಷದ ಹಿಂದೆ ಕರಾವಳಿ ಜಂಕ್ಷನ್‌ ಬಳಿ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳಕಲ್ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46),…

Read more

ನಿಷೇದಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡಲು ಯತ್ನ; ಇಬ್ಬರು ಆರೋಪಿಗಳ ಬಂಧನ

ಉಡುಪಿ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಬಡಾ ಉಚ್ಚಿಲ ನಿವಾಸಿ ಎನ್ ಎಂ ಮಹಮ್ಮದ್…

Read more

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ

ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ – ದೇವಸ್ಥಾನದಲ್ಲಿ ಆಣೆ ಪ್ರಮಾಣ!

ಉಡುಪಿ : ಉಡುಪಿಯ ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ‌ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ…

Read more

ಷೇರು ಹೂಡಿಕೆಯಿಂದ ಲಾಭಾಂಶ ಆಮಿಷ – ಲಕ್ಷಾಂತರ ರೂ ವಂಚನೆ

ಉಡುಪಿ : ಷೇರು ಮಾರುಕಟ್ಟೆಯ ಲಾಭಾಂಶಗಳ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಎಸ್‌. ಅಬ್ದುಲ್‌ ರಹೀಮನ್‌ ವಂಚನೆಗೊಳಗಾದವರು. ಷೇರು ಮಾರುಕಟ್ಟೆಯ ಬಗ್ಗೆ ಯುಟ್ಯೂಬ್‌ನಲ್ಲಿ ಸರ್ಚ್‌ ಮಾಡುತ್ತಿದ್ದಾಗ Marval Stock K6 ಎಂಬ ವಾಟ್ಸಾಪ್‌ ಗ್ರೂಪ್‌ನ…

Read more

ಜಿಲ್ಲೆಯ 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಉಡುಪಿ : 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ…

Read more

ಮಳೆಯ ಅಬ್ಬರದ ಜೊತೆಯಲ್ಲೇ ಡೆಂಗ್ಯೂ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ

ಉಡುಪಿ : ಕರಾವಳಿ ಜಿಲ್ಲೆ ಉಡುಪಿಯನ್ನು ಮುಂಗಾರು ಮಳೆಯ ಜೊತೆಗೆ ಡೆಂಗ್ಯೂ ಕೂಡ ಕಾಡುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಸುಮಾರು 30 ಡೆಂಗ್ಯೂ ಜ್ವರ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ರೋಗಿಗಳಿಗೆ ತೀವ್ರ ನಿಗಾ…

Read more