Udupi Updates

ಷೇರು ಹೂಡಿಕೆಯಿಂದ ಲಾಭಾಂಶ ಆಮಿಷ – ಲಕ್ಷಾಂತರ ರೂ ವಂಚನೆ

ಉಡುಪಿ : ಷೇರು ಮಾರುಕಟ್ಟೆಯ ಲಾಭಾಂಶಗಳ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಎಸ್‌. ಅಬ್ದುಲ್‌ ರಹೀಮನ್‌ ವಂಚನೆಗೊಳಗಾದವರು. ಷೇರು ಮಾರುಕಟ್ಟೆಯ ಬಗ್ಗೆ ಯುಟ್ಯೂಬ್‌ನಲ್ಲಿ ಸರ್ಚ್‌ ಮಾಡುತ್ತಿದ್ದಾಗ Marval Stock K6 ಎಂಬ ವಾಟ್ಸಾಪ್‌ ಗ್ರೂಪ್‌ನ…

Read more

ಜಿಲ್ಲೆಯ 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಉಡುಪಿ : 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ…

Read more

ಮಳೆಯ ಅಬ್ಬರದ ಜೊತೆಯಲ್ಲೇ ಡೆಂಗ್ಯೂ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ

ಉಡುಪಿ : ಕರಾವಳಿ ಜಿಲ್ಲೆ ಉಡುಪಿಯನ್ನು ಮುಂಗಾರು ಮಳೆಯ ಜೊತೆಗೆ ಡೆಂಗ್ಯೂ ಕೂಡ ಕಾಡುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಸುಮಾರು 30 ಡೆಂಗ್ಯೂ ಜ್ವರ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ರೋಗಿಗಳಿಗೆ ತೀವ್ರ ನಿಗಾ…

Read more