Udupi

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಉಡುಪಿ : ಅಲೈನ್ಸ್ ಕ್ಲಬ್ ಉಡುಪಿ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯ ಡಾ.ಆರ್.ಎನ್. ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರ ಉಡುಪಿ ನಗರದಲ್ಲಿರುವ ಕ್ಲಿನಿಕ್‌ನಲ್ಲಿ ಶನಿವಾರ ನಡೆದ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಗಾನ…

Read more

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ಉಡುಪಿ : ಖ್ಯಾತ ವಿದ್ವಾಂಸ, ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ತಮ್ಮ ಮಾತಪಿತರ ಸ್ಮರಣಾರ್ಥ ಯಕ್ಷಗಾನ ಕಲಾರಂಗದ ಮೂಲಕ ಕೊಡ ಮಾಡುವ ಪ್ರತಿಷ್ಠಿತ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ…

Read more

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ…

Read more

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಕಾರ್ಯದರ್ಶಿ ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮೇಲೆ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವುದನ್ನು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಇದು ವೈದ್ಯಕೀಯ ರಂಗವನ್ನು ಕೋಮುಗ್ರಸ್ಥ ಮಾಡುವ…

Read more

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ

ಉಡುಪಿ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳ ಅಧಿಕಾರಿ, ಸಿಬಂದಿ ಅನ್ಯಭಾಷಿಕರಾಗಿದ್ದರೆ ವೃತ್ತಿಗೆ ಸೇರಿದ 6 ತಿಂಗಳ ಒಳಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿತು ಜನಸಾಮಾನ್ಯರೊಡನೆ ವ್ಯವಹರಿಸುವ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸಬೇಕು ಮತ್ತು ಈ ಬಗ್ಗೆ ನಿರ್ದಿಷ್ಟ ಕಾನೂನು ರೂಪಿಸುವಂತೆ…

Read more

ಜನನ ಮರಣ ಘಟನೆಗಳ ನೋಂದಣಿ ಕಡ್ಡಾಯ – ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ : ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ 1185, ನಗರ ವ್ಯಾಪ್ತಿಯಲ್ಲಿ 9976 ಒಟ್ಟು 11,161 ಜನನ ಪ್ರಕರಣಗಳು ನೋಂದಾವಣಿಯಾದರೆ, ಗ್ರಾಮೀಣ ಪ್ರದೇಶದಲ್ಲಿ 7269, ನಗರ ಪ್ರದೇಶದಲ್ಲಿ 5000 ಒಟ್ಟು 12,269 ಮರಣ ಪ್ರಕರಣಗಳು ನೋಂದಾವಣಿಯಾಗಿವೆ. ಜಿಲ್ಲೆಯಲ್ಲಿ ಒಟ್ಟು…

Read more

ಕ್ಯಾನ್ಸರ್ ರೋಗಿಗಳು ಕಿಮೋಥೆರಪಿ ಪ್ರಯೋಜನ ಪಡೆದುಕೊಳ್ಳಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿದ ಡೇ ಕೇರ್ ಕಿಮೋ ಥೆರಪಿ ಕೇಂದ್ರ ಸೇರಿದಂತೆ ರಾಜ್ಯದ 16 ಡೇ ಕೇರ್ ಕಿಮೋಥೆರಪಿ ಕೇಂದ್ರಗಳನ್ನು ಇಂದು ಮೈಸೂರಿನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಕ್ಯಾನ್ಸರ್…

Read more

ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಮರಳು ಕೈಗೆಟುಕುವ ದರದಲ್ಲಿ ಸಿಗುವಂತಾಗಬೇಕು – ಸಂಸದ ಕೋಟ

ಉಡುಪಿ : ಜಿಲ್ಲೆಯಲ್ಲಿ ಮಳೆಗಾಲ ಮುಗಿಯುತ್ತಿದ್ದಂತೆ ಮನೆ, ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗಬೇಕು. ಅಷ್ಟರೊಳಗೆ ಕೇಂದ್ರ ಕಚೇರಿ ಅನುಮತಿ, ಟೆಂಡರ್ ಪ್ರಕ್ರಿಯೆ ಇತ್ಯಾದಿ ಪೂರ್ಣಗೊಳಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸಂಸದ ಕೋಟ…

Read more

ನಿರಂತರ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳು ಧಾರವಾಡ ಜೈಲಿಗೆ

ಉಡುಪಿ : ಮಾದಕ ವಸ್ತು ಗಾಂಜಾ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಈ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜೈಲಿಗೆ ಅಟ್ಟಿದ್ದಾರೆ. ಕೊಳಲಗಿರಿಯ ಕೃಷ್ಣ ಆಚಾರಿ (43) ಹಾಗೂ…

Read more