Udupi

ಕೃಷ್ಣಮಠದ ರಾಜಾಂಗಣದಲ್ಲಿ ಕಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಯಕ್ಷರಂಗ ಕಲಾ ಸಂಸ್ಥೆ ವತಿಯಿಂದ ಮಿತ್ರ ಯಕ್ಷಗಾನ ಮಂಡಳಿ ಸರಳೇಬೆಟ್ಟು, ಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇಬೆಟ್ಟು, ಯಕ್ಷಮಿತ್ರ ಯಕ್ಷಗಾನ ತರಬೇತಿ ಕೇಂದ್ರ ಸರಳೇಬೆಟ್ಟು, ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ ಪರ್ಕಳ, ತಲ್ಲೂರು…

Read more

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’(ಬಕ್ರೀದ್) ಆಚರಣೆ

ಉಡುಪಿ : ಜಿಲ್ಲೆಯಾದ್ಯಂತ ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ…

Read more

ಪೆಟ್ರೋಲ್ ದರ ಇಳಿಸದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ : ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್…

Read more

ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ – ಟ್ರಾಫಿಕ್ ಪೊಲೀಸರಿಂದ ದಂಡ ವಸೂಲಿ

ಉಡುಪಿ : ಉಡುಪಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು. ಜೂನ್ 3ರಂದು ಉಡುಪಿ ಸಂಚಾರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ…

Read more

ರೋಟರಿ ಕ್ಲಬ್ ಮಣಿಪಾಲ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ

ಉಡುಪಿ : ರೋಟರಿ ಕ್ಲಬ್ ಮಣಿಪಾಲ್ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸರಕಾರಿ ಉಡುಪಿ ಮಹಿಳಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಸಿ. ಗೀತಾ‌ರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು…

Read more

ಕಾಂತಾರ ಸಕ್ಸಸ್ ಬಳಿಕ ಕೊರಗಜ್ಜ ಸನ್ನಿಧಾನಕ್ಕೆ ರಿಶಬ್ ಶೆಟ್ಟಿ; ಭಾಗ ೧ ಸಕ್ಸಸ್‌ಗೆ ಬಬ್ಬುಸ್ಚಾಮಿ, ಕೊರಗಜ್ಜ, ಪಂಜುರ್ಲಿ ದೈವಗಳಿಗೆ ವಿಶೇಷ ಪ್ರಾರ್ಥನೆ

ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈ ದೊಡ್ಡ ಮಟ್ಟದ ಯಶಸ್ಸಿನ ಹಿಂದೆ ಇರುವ ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ ಮಧ್ಯ, ಚಕ್ಕುಲಿ, ಬೀಡ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ ನಟ, ನಿರ್ದೇಶಕ ರಿಶಬ್…

Read more

ಟ್ಯಾಕ್ಸಿಗಳಿಗೆ ಸಬ್ಸಿಡಿ ತೈಲ ವಿತರಿಸಿ : ಶ್ರೀರಾಮ ಸೇನೆ ಆಗ್ರಹ

ಉಡುಪಿ : ಪ್ರತೀ ಬಾರಿ ತೆರಿಗೆ ವಿಷಯ ಬಂದಾಗ ಮೊದಲಿಗೆ ಟ್ಯಾಕ್ಸಿಗಳ ಮೇಲೆ ಹೊರೆ ಹಾಕಲಾಗುತ್ತದೆ. ಆದರೂ ಸರಕಾರಗಳು ಟ್ಯಾಕ್ಸಿಯವರಿಗೆ ಏನು ನೀಡಿದೆ ಎಂದು ಪ್ರಶ್ನಿಸಿರುವ ಶ್ರೀರಾಮ ಸೇನೆ, ಟ್ಯಾಕ್ಸಿಗಳಿಗೆ ಸಬ್ಸಿಡಿ ತೈಲ ವಿತರಿಸಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪತ್ರಿಕಾ…

Read more

ಖ್ಯಾತ ನರರೋಗ ತಜ್ಞ ಡಾ. ರಾಜಾ ಹೃದಯಾಘಾತದಿಂದ ನಿಧನ

ಉಡುಪಿ : ಪ್ರಸಿದ್ಧ ನರರೋಗ ತಜ್ಞ ಹಾಗೂ ಆದರ್ಶ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಿದ್ದ ಡಾ. ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ…

Read more

ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01…

Read more

ಕಂಬಳಕ್ಕೆ ಸಿಗದ ಅನುದಾನ; ಇಂದು ತುರ್ತು ಸಭೆ

ಪಡುಬಿದ್ರಿ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ ವ್ಯವಸ್ಥಾಪಕರು ಹಾಗೂ…

Read more