ಶ್ರೀ ಶನಿ ಕ್ಷೇತ್ರ ಬನ್ನಂಜೆಯಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ
ಉಡುಪಿ : ಬನ್ನಂಜೆ ಗರಡಿ ರಸ್ತೆ ಶ್ರೀ ಶನಿ ಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ಗುರುವಾರ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ವರ ಉತ್ಸವವು ಶ್ರೀ…
ಉಡುಪಿ : ಬನ್ನಂಜೆ ಗರಡಿ ರಸ್ತೆ ಶ್ರೀ ಶನಿ ಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ಗುರುವಾರ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ವರ ಉತ್ಸವವು ಶ್ರೀ…
ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಶಾಸಕ…
ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಕೊರಂಗ್ರಪಾಡಿ ಚರ್ಚ್ ಬಳಿ ಅಕ್ರಮವಾಗಿ ಮನೆಯನ್ನು ಉಡುಪಿ ನಗರಸಭೆಯಿಂದ ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. 2012ರಲ್ಲಿ ಸುಮಾರು ನಾಲ್ಕೂವರೆ ಸೆಂಟ್ಸ್ ಜಾಗದಲ್ಲಿ ವಕೀಲ ಗಿರೀಶ್ ಐತಾಳ್ ಮನೆಯನ್ನು ನಿರ್ಮಿಸಿದ್ದರು. ಸೆಟ್‌ಬ್ಯಾಕ್ ಸೇರಿದಂತೆ ಯಾವುದೇ ಅನುಮತಿ…
ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು. ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ…
ಉಡುಪಿ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆಯಿತು. ಸಂಚಾರ ಪೊಲೀಸ್ ಠಾಣೆ ಉಪ ನಿರೀಕ್ಷಕ ಸುದರ್ಶನ್ ದೊಡ್ಡಮನಿ ಅವರು ಬಸ್ ಮಾಲಕರನ್ನು…
ಉಡುಪಿ : ವಿದ್ಯುತ್ ಸಂಪರ್ಕ ಕಡಿತಗೊಂಡು ನಾಲ್ಕು ಮಂದಿ ಲಿಫ್ಟ್‌ನಲ್ಲೇ ಸಿಲುಕಿದ ಘಟನೆ ಗುರುವಾರ ಬೆಳಗ್ಗೆ ಬನ್ನಂಜೆಯಲ್ಲಿರುವ ಉಡುಪಿ ತಾಲೂಕು ಕಚೇರಿಯಲ್ಲಿ ನಡೆದಿದೆ. ತಾಲೂಕು ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ನಾಲ್ಕು ಮಂದಿ ಲಿಫ್ಟ್‌ನಲ್ಲಿ ಸಿಲುಕಿ ಅರ್ಧಗಂಟೆ ಸಾರ್ವಜನಿಕರು ಪರದಾಡಿದ್ದಾರೆ.…
ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಇಂದು ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತ ಶಾಲಾ ಬಸ್ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.…
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಬಿವಿಪಿ ರಾಷ್ಟ್ರಾದ್ಯಂತ ಕೈಗೊಳ್ಳುತ್ತಿರುವ ಆಕ್ಸಿಜನ್ ಚಾಲೆಂಜ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಕೋವಿಡ್-19 ದೇಶಾದ್ಯಂತ ವ್ಯಾಪಕವಾದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್…
ಉಡುಪಿ : ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ| ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ…
ಉಡುಪಿ : ಜಿಲ್ಲೆಯ ಕೆದೂರಿನ ಆವರಣವಿಲ್ಲದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ರಕ್ಷಿಸಿದ್ದಾರೆ. ಅರಣ್ಯ ಪ್ರದೇಶದಿಂದ ಬಂದ ಜಿಂಕೆ, ರಾತ್ರಿ ವೇಳೆ 25 ಅಡಿ ಆಳದ ಬಾವಿಗೆ ಬಿದ್ದಿತ್ತು. ಬೆಳಗಿನ ಜಾವ ಜಿಂಕೆಯ ಬಾವಿಗೆ ಬಿದ್ದ…