Udupi

ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಉಡುಪಿ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಇಂದು ಉಡುಪಿ ಜಿಲ್ಲಾ ಪಂಚಾಯತ್ ಡಾ|| ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರಗ ಸಮುದಾಯದ ಸಮಗ್ರ ಸಮಸ್ಯೆಗಳ ಪರಿಹಾರದ…

Read more

ಬಳ್ಳಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರ ಸಾವು – ಇಂದು ಸಿಎಂ ನೇತೃತ್ವದಲ್ಲಿ ಸಭೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವಿನ ಗಂಭೀರ ವಿಷಯದ ಕುರಿತು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಇದರಲ್ಲಿ ತಪ್ಪಿತಸ್ಥರ ವಿರುದ್ದ ತೆಗೆದುಕೊಳ್ಳಬೇಕಾದ ಶಿಸ್ತುಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ…

Read more

ಸಾವಿನಲ್ಲೂ ಒಂದಾದ ದಂಪತಿ

ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್‌ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…

Read more

ವಿಶೇಷ ಮಕ್ಕಳ ಕ್ರೀಡಾಕೂಟ – ಕಾರ್ಕಳದ ವಿಜೇತ ಶಾಲೆಗೆ ಚಾಂಪಿಯನ್‌ಶಿಪ್

ಉಡುಪಿ : ಮಂಗಳೂರು ವಿಶ್ವ ವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಈ…

Read more

ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ…

Read more

ರಸ್ತೆ ಅವ್ಯವಸ್ಥೆಗೆ ಬೇಸತ್ತ ಸ್ಥಳೀಯರಿಂದ ವಿಚಿತ್ರ ರೀತಿಯ ಪ್ರತಿಭಟನೆ ದಾಖಲು

ಉಡುಪಿ : ಉಡುಪಿಯ ಅಲೆವೂರಿನಲ್ಲಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮನೆ ಮುಂದೆ ರಸ್ತೆ ದುರಸ್ಥಿಗೆ ಅಗ್ರಹಿಸಿ ಸ್ಥಳೀಯರು ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ದಾಖಲಿಸಿದ್ದಾರೆ. ಹೊಂಡ-ಗುಂಡಿ ತುಂಬಿದ ರಸ್ತೆ ದುಸ್ಥಿತಿ ನೋಡಿ ಬೇಸತ್ತ ಸ್ಥಳೀಯರು, “ಈ ರಸ್ತೆಯ ಅವಸ್ಥೆಯನ್ನು ಕಾಣದಷ್ಟು ಕುರುಡರಾದರೆ…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ; ಮಲ್ಪೆ ಠಾಣೆಯೆದುರು ಸಂತ್ರಸ್ತರ ಮೌನ ಪ್ರತಿಭಟನೆ

ಮಲ್ಪೆ : ಮಹಾಲಕ್ಷ್ಮಿ ಕೋ-ಆಪರೇಟಿವ್ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿದೆ. ಬ್ಯಾಂಕ್‌ನಲ್ಲಿ ಹಲವು ಮಂದಿಗೆ ಅನ್ಯಾಯ ಎಸಗಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಕೂಡ ಈ ಹಿಂದೆ ಆರೋಪಿಸಿದ್ದರು. ಇದೀಗ ಬ್ಯಾಂಕ್‌ನಲ್ಲಿ ಅನ್ಯಾಯಕ್ಕೆ ಒಳಗಾಗಿದ್ದಾರೆ ಎನ್ನಲಾದ…

Read more

ಗೃಹಿಣಿ ನಾಪತ್ತೆ; ದೂರು ದಾಖಲು

ಪಡುಬಿದ್ರಿ : ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್‌ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಮಗ…

Read more

ಎಂಜಿಎಂ ಕಾಲೇಜು ಅಮೃತ ಮಹೋತ್ಸವ ವಸ್ತುಪ್ರದರ್ಶನ ಉದ್ಘಾಟನೆ

ಉಡುಪಿ : ಎಂಜಿಎಂ ಕಾಲೇಜು 75ನೇ ವಾರ್ಷಿಕೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಂಜಿಎಂ ಕಾಲೇಜಿನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, “ಈ ಪ್ರದರ್ಶನವು ಕಾಲೇಜಿನ ಸಮರ್ಪಣಾ ಭಾವ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. ಇದು ಸಂಸ್ಥೆಯ ಪ್ರಯಾಣ ಮತ್ತು…

Read more

ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

ಉಡುಪಿ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನಗೆಳ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ ಶಬರೀಶ್‌ ಸುವರ್ಣ, ಉಸ್ತಾದ್‌ ಸಾದಿಕ್‌, ಡಾ| ಸಂತೋಷ್‌ ಕುಮಾರ್‌, ದಿನೇಶ್‌ ಜತ್ತನ್ನ, ಪ್ರವೀಣ್‌…

Read more