Udupi

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ. ಶೆಟ್ಟಿ ಆಯ್ಕೆ

ಉಡುಪಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ…

Read more

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಉಡುಪಿ : ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು. ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿ‌ವರೆಗೆ ಕಟ್ಟಡಗಳನ್ನು ತೆರವು…

Read more

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ…

Read more

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಮೇ 18‌ರಂದು ಬ್ರಾಹ್ಮ ಸಭಾಭವನದಲ್ಲಿ ಪ್ರಥಮ ಬಾರಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ – ಜಾನಪದ ನೃತ್ಯ ಸಂಭ್ರಮ 2025 ಅನ್ನು ಹಮ್ಮಿಕೊಂಡಿದೆ. 40ರ ಒಳಗಿನ ಹಾಗೂ 40ರ…

Read more

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

ಮಲ್ಪೆ : ಯಾವುದೇ ಅನುಮಾನಾಸ್ಪದ ಬೋಟುಗಳ ಚಲನವಲನ, ಅಪರಿಚಿತ ವ್ಯಕ್ತಿಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿ, ಬೋಟ್‌ಗಳು ಕಂಡು ಬಂದಲ್ಲಿ ತತ್‌ಕ್ಷಣ ಇಂಡಿಯನ್ ನೇವಿ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್‌ ಸಹಿತ ವಿವಿಧ ರಕ್ಷಣ ಸಿಬಂದಿಗಳಿಗೆ ಮಾಹಿತಿ…

Read more

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಇದರ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಸಂಜೀವಿನಿ’ ಬ್ರಾಂಡ್ ಹೆಸರಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಮಣಿಪಾಲದ…

Read more

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!

ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣಗಳನ್ನು‌ ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳ್ಳಂಪಳ್ಳಿ ನಿವಾಸಿ ಮಾಲತಿ ಎಂಬವರ ಮನೆಯಲ್ಲಿ ಕಳ್ಳತನ ಸಂಭವಿಸಿದೆ. ಹಿರಿಯಡ್ಕ ಪೊಲೀಸರು…

Read more

ಮೇ 17 ರಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಈ ತಿಂಗಳ 17ರಂದು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

Read more

ಮದುವೆ ಮನೆಯ ಬಸ್ ಮರಕ್ಕೆ ಡಿಕ್ಕಿ – ಹಲವರಿಗೆ ಗಾಯ

ಶಂಕರನಾರಾಯಣ : ವರನ ಮನೆಗೆ ಹೋಗಿ ವಾಪಾಸ್ಸು ಬರುತ್ತಿದ್ದ ಮಿನಿಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಮೇ 13ರಂದು ಬೆಳಗಿನ ಜಾವ 3:30ರ ಸುಮಾರಿಗೆ ಅಲ್ಬಾಡಿಯ ಬರಿಗದ್ದೆ ನೀರ್ ಟ್ಯಾಂಕ್‌…

Read more

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more