Udupi

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!

ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣಗಳನ್ನು‌ ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳ್ಳಂಪಳ್ಳಿ ನಿವಾಸಿ ಮಾಲತಿ ಎಂಬವರ ಮನೆಯಲ್ಲಿ ಕಳ್ಳತನ ಸಂಭವಿಸಿದೆ. ಹಿರಿಯಡ್ಕ ಪೊಲೀಸರು…

Read more

ಮೇ 17 ರಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಈ ತಿಂಗಳ 17ರಂದು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

Read more

ಮದುವೆ ಮನೆಯ ಬಸ್ ಮರಕ್ಕೆ ಡಿಕ್ಕಿ – ಹಲವರಿಗೆ ಗಾಯ

ಶಂಕರನಾರಾಯಣ : ವರನ ಮನೆಗೆ ಹೋಗಿ ವಾಪಾಸ್ಸು ಬರುತ್ತಿದ್ದ ಮಿನಿಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಮೇ 13ರಂದು ಬೆಳಗಿನ ಜಾವ 3:30ರ ಸುಮಾರಿಗೆ ಅಲ್ಬಾಡಿಯ ಬರಿಗದ್ದೆ ನೀರ್ ಟ್ಯಾಂಕ್‌…

Read more

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more

ಗಾಂಜಾ ಸೇವನೆ; ಮೂವರ ಬಂಧನ

ಉಡುಪಿ : ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಗಾಂಜಾ ಸೇವಿಸಿದ್ದು…

Read more

ಕನ್ನಡ ಚಿತ್ರನಟರಿಂದ ಶ್ರೀಕೃಷ್ಣ ದರ್ಶನ – ಕೋಟಿಗೀತಾಲೇಖನ ಯಜ್ಞ ದೀಕ್ಷೆ

ಉಡುಪಿ : ಕನ್ನಡ ಚಲನಚಿತ್ರ ರಂಗದ ನಟರಾದ ಶ್ರೀಮುರಳಿ, ಅಜಯ್‌ರಾವ್ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಮಂತ್ರಾಕ್ಷತೆಯೊಂದಿಗೆ ಕೋಟಿಗೀತಾಲೇಖನ ಯಜ್ಞದ ದೀಕ್ಷೆ ಪಡೆದರು.…

Read more

ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ

ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ವಿರುದ್ಧ ‘ಆಪರೇಶನ್ ಸಿಂಧೂರ್’ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ನಗರ ಹಾಗೂ ದೇಶಾಭಿಮಾನಿಗಳ ವತಿಯಿಂದ ಬನ್ನಂಜೆ…

Read more

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ

ಕುಂದಾಪುರ : ಬಿಗ್ ಬಾಸ್ ಸೀಸನ್​-11ರಲ್ಲಿ ಖ್ಯಾತಿ ಪಡೆದಿದ್ದ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಇಂದು(ಶುಕ್ರವಾರ) ಕಾಲಿಡುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರು ಮದುವೆ ಆಗುತ್ತಿರುವ ಹುಡುಗ ಯಾರು ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಏಕೆಂದರೆ ಬಿಗ್​ ಬಾಸ್ ಬಳಿಕ ಖ್ಯಾತಿ…

Read more

ಹಿರಿಯ ಸಾಧಕ ಪ್ರೊ.ಹೆರಂಜೆ ಕೃಷ್ಣ ಭಟ್ ವಿಧಿವಶ

ಉಡುಪಿ : ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಇಂದ್ರಾಳಿ ಯಕ್ಷಗಾನ ಕೇಂದ್ರ, ಪ್ರಾದೇಶಿಕ ಸಂಶೋಧನ ಕೇಂದ್ರಗಳ (ಆರ್‌ಆರ್‌ಸಿ) ನಿರ್ದೇಶಕರಾಗಿದ್ದ ಪ್ರೊ.ಹೆರಂಜೆ ಕೃಷ್ಣ ಭಟ್ (84) ಅಸೌಖ್ಯದಿಂದ ಮೇ 8ರಂದು ನಿಧನ ಹೊಂದಿದರು. ಮೃತರು ಪತ್ನಿ,…

Read more

ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ – ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಸೈನಿಕರ ಒಂದು ಉದ್ದೇಶ, ಕಾರ್ಯ ಸಫಲವಾಗಿದ್ದು ಅದಕ್ಕಾಗಿ ಶ್ರೀಕೃಷ್ಣಮುಖ್ಯಪ್ರಾಣರಲ್ಲಿ…

Read more