Udupi

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more

ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಶುಭಾರಂಭ : ಸ್ವದೇಶಿ – ವಿದೇಶದ 22ಕ್ಕೂ ಅಧಿಕ ಬ್ರ್ಯಾಂಡ್‌ಗಳ ಬಟ್ಟೆಗಳು ಕೈಗೆಟುಕುವ ದರದಲ್ಲಿ ಲಭ್ಯ

ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು. ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ…

Read more

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಉಡುಪಿ : ಮೀನುಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದ ಪ್ರಮೋದ್‌ಗೆ ಉಸಿರಾಟ ಸಮಸ್ಯೆಯಾಗಿತ್ತು. ಕಳೆದ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ…

Read more

ಪ್ರಯಾಣ ಚೀಟಿ ತಪಾಸಣಾಧಿಕಾರಿಯ ಮಾನವೀಯಪ್ರಜ್ಞೆಗೆ ಪ್ರಶಂಸೆ

ಉಡುಪಿ : ಎಕ್ಸ್‌‌ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣ ಚೀಟಿ ತಪಾಸಣಾಧಿಕಾರಿ ವಾಸುದೇವ ಪೈ ಅವರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಸಹಾಯಕ ಸ್ಥಿತಿಯಲ್ಲಿರುವುದನ್ನು ಗಮನಿಸಿ, ನೆರವಿಗೆ ಬಂದು ಮಾನವೀಯತೆ ಮೆರೆದಿರುವ ವಿದ್ಯಮಾನ ನಡೆದಿದೆ. ತಪಾಸಣಾಧಿಕಾರಿಯ ಮಾನವೀಯ ಪ್ರಜ್ಞೆಗೆ ಸಾರ್ವಜನಿಕ…

Read more

ಶ್ರೀ ಕ್ಷೇತ್ರ ಆದಿಶಕ್ತಿ ದೊಡ್ಡಣ್ಣಗುಡ್ಡೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನ‌ವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ…

Read more

ಸರಣಿ ಕಳ್ಳತನ ಪ್ರಕರಣ – ಸಿಸಿಟಿವಿಯಲ್ಲಿ ಕೃತ್ಯ ದಾಖಲು : ತೀವ್ರಗೊಂಡ ತನಿಖೆ

ಉಡುಪಿ : ನಗರದ ಬೈಲೂರು ವಾರ್ಡ್‌ನಲ್ಲಿ ಸೆಪ್ಟೆಂಬರ್ 29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಣ್ಣದ…

Read more

ಕಾಲೇಜಿನೊಳಗೆ ಬಂದು ಕೆಲಹೊತ್ತು ಆತಂಕ ಸೃಷ್ಟಿಸಿದ ಉಡ!

ಕಾಪು : ಪೊಲಿಪುವಿನ ಸರಕಾರಿ ಪದವಿಪೂರ್ವ ಕಾಲೇಜಿಗೆ ಇಂದು ಅಪರೂಪದ ಅತಿಥಿಯ ಆಗಮನವಾಗಿತ್ತು. ಕಾಲೇಜು ಕೊಠಡಿಯೊಳಗೆ ಒಮ್ಮಿಂದೊಮ್ಮೆಲೆ ಸರಸರನೆ ‘ಉಡ’ದ ಪ್ರವೇಶವಾದಾಗ ಇಲ್ಲಿನ ಶಿಕ್ಷಕರು‌ ಗಾಬರಿಗೊಳಗಾದರು. ಒಂದು ಕ್ಷಣ ಇದು ಯಾವ ಪ್ರಾಣಿ ಎಂದೇ ಅಲ್ಲಿದ್ದವರಿಗೆ ಗೊತ್ತಾಗಲಿಲ್ಲ. ಕೆಲ ಹೊತ್ತು ಉಡ…

Read more

ನವರಾತ್ರಿಗೆ ಆಕಾಶದಲ್ಲಿ ಅಪರೂಪದ ಅತಿಥಿಯ ಆಗಮನ

ಉಡುಪಿ : ಈ ಬಾರಿ ನವರಾತ್ರಿಗೆ ಆಕಾಶದಲ್ಲಿ ಅಪರೂಪದ ಅತಿಥಿಯ ದರ್ಶನವಾಗಲಿದೆ. ಅಪರೂಪದ ಧೂಮಕೇತು ಒಂದು ಬರಿಯ ಕಣ್ಣಿಗೆ ಕಾಣ ಸಿಗಲಿದೆ. ಒಂದು ಧೂಳು ಹಾಗೂ ಹಿಮಕಲ್ಲಿನ ಉಂಡೆಯು ಸೌರಮಂಡಲದ ಅಂಚಿನಿಂದ ಹೊರಟಿತ್ತು. ಹಿಂದಿನ ವರ್ಷ ಚೀನಾದಲ್ಲಿ ಖಗೋಳಶಾಸ್ತ್ರಜ್ಞರು ಇದನ್ನು ಗುರುತಿಸಿದ್ದರು.…

Read more

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more