Udupi

ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ನಿಧನ

ಉಡುಪಿ : ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ, ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ…

Read more

ಕಾರ್ಕಳ ಆನೆಕೆರೆ ನಿಸರ್ಗಧಾಮಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕಾರ್ಕಳ : ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಸಾಂಪ್ರದಾಯಿಕ ಸ್ವಾಗತ ನೀಡಿ ಸಚಿವರನ್ನು ಬರಮಾಡಿಕೊಂಡರು. ಕಾರ್ಕಳದ ಪ್ರಸಿದ್ಧ ತಾಣವಾಗಿರುವ ಆನೆಕೆರೆ…

Read more

ಆಪರೇಷನ್ ಸಿಂಧೂರ್ – ಹಲವು ದೇವಸ್ಥಾನಗಳಲ್ಲಿ ಪೂಜೆ

ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ…

Read more

ವ್ಯಾಸರಾಜ ಶ್ರೀಗಳಿಂದ ಸಂಸ್ಥಾನ ಪೂಜೆ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಉಡುಪಿ ಶ್ರೀಕೃಷ್ಣದೇವರ ಮಠದ ಚಂದ್ರ ಶಾಲೆಯಲ್ಲಿ ಸೋಸಲೇ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಸಂಸ್ಥಾನ ಪೂಜೆ ನೆರವೇರಿಸಿದರು. ಪರ್ಯಾಯ ಪುತ್ತಿಗೆ ಉಭಯ ಮಠಾಧೀಶರು ದೇವರ ದರ್ಶನ ಮಾಡಿದರು.…

Read more

ಮೀನು ವ್ಯಾಪಾರಿಗೆ 90 ಲಕ್ಷ ರೂ.ವಂಚನೆ – ದೂರು ದಾಖಲು

ಉಡುಪಿ : ಕಮಿಷನ್ ವ್ಯವಹಾರದ ಮೀನು ವ್ಯಾಪಾರ ನಡೆಸಿದ ಗ್ರಾಹಕರಿಂದ ಹಣ ಸಂಗ್ರಹಿಸಿ ಸಂಸ್ಥೆಗೆ ಸರಿಯಾಗಿ ನೀಡದೇ ಸುಮಾರು 90ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಅಬ್ದುಲ್ ರೆಹಮಾನ್ ಎನ್ನುವವರು ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್ ಯಾಂತ್ರಿಕ ಭವನ ಹಾರ್ಬರ್…

Read more

ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಪ್ರತಿಭಟನೆ

ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ…

Read more

ಟೋಲ್ ಸುಲಿಗೆಗೆ ಸದ್ಯ ಬ್ರೇಕ್; ಬಸ್ ಮಾಲಕರು ಖುಷ್

ಉಡುಪಿ : ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಗೇಟ್‌ಗಳಲ್ಲಿ ನಡೆಯುತ್ತಿದ್ದ ಅನ್ಯಾಯಕ್ಕೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಇದರಿಂದ ಕರಾವಳಿ ಬಸ್ಸು ಮಾಲಕರ ಸಂಘ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. 7,500ರಿಂದ 12,000 ಕೆಜಿ ತೂಕದ ಬಸ್ಸುಗಳು ಟೋಲ್ ಗೇಟ್‌ಗಳಿಂದ ಫಾಸ್ಟ್ ಟ್ಯಾಗ್ ಬಳಸಿ…

Read more

ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ : ಟಿ. ಅಶೋಕ್ ಪೈ

ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು.…

Read more

ತೆಕ್ಕಟ್ಟೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆ : ಪ್ರಕರಣ ದಾಖಲು

ಕುಂದಾಪುರ : ಕ್ರಿಕೆಟ್ ಬೆಟ್ಟಿಂಗ್ ನಿರತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ತೆಕ್ಕಟ್ಟೆಯಲ್ಲಿ ನಡೆದಿದೆ. ಕೋಟ ಠಾಣಾಧಿಕಾರಿ ರಾಘವೇಂದ್ರ ಸಿ. ಅವರಿಗೆ ತೆಕ್ಕಟ್ಟೆ ಫಿಶ್ ಮಾರ್ಕೆಟ್ ಸಮೀಪ ಕೆಲ ಯುವಕರು ರಾಯಲ್ ಚಾಲೆಂಜ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್…

Read more

ಮೇ 15ರಿಂದ 17ರವರೆಗೆ ಸುಕ್ಷೇತ್ರ ಗುರುಪುರ ಶ್ರೀಗುರುಮಹಾಕಾಲೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ

ಉಡುಪಿ : ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ ಮೇ. 15ರಿಂದ 17 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶ ಸಂಭ್ರಮ ಸಮಿತಿಯ ಅಧ್ಯಕ್ಷ,…

Read more