Udupi

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು – ಜನಾರ್ದನ್ ಕೊಡವೂರು ​

ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು. ಅವರು ಮಹಾತ್ಮ…

Read more

ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ – ತಪ್ಪಿದ ಭಾರಿ ದುರಂತ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು – ಪೆರಂಪಳ್ಳಿ ಕ್ರಾಸ್‌ನಲ್ಲಿ ಸಂಭವಿಸಿದೆ.ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ…

Read more

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಡುಪಿ : ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE)ನ ಪ್ರತಿಷ್ಠಿತ ಶಿಕ್ಷಣ…

Read more

‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನ – ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನದಡಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು. ಬೆಳಿಗ್ಗೆ ಗಂಟೆ 10 ಗಂಟೆಗೆ ಪ್ರಾರಂಭವಾದ ಧರಣಿ ಸಂಜೆಯವರೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯಲಿದೆ.…

Read more

ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಹೋಂ ನರ್ಸ್ ಬಂಧನ

ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಎಂಬಾತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು…

Read more

ನವೆಂಬರ್ 29ರಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ

ಉಡುಪಿ : ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವು ನವೆಂಬರ್ 29, 30 ಹಾಗೂ ಡಿಸೆಂಬರ್ 1 ರಂದು ಕಾಲೇಜಿನಲ್ಲಿ ನಡೆಯಲಿದೆ. 1949ರಲ್ಲಿ ಡಾ.ಟಿ.ಎಂ.ಎ.ಪೈಗಳ ಕನಸಾಗಿ ಆರಂಭವಾದ ಉಡುಪಿಯ ಮೊತ್ತ ಮೊದಲ ಕಾಲೇಜಾದ ಎಂಜಿಎಂ ಕಾಲೇಜು ಇಂದು ಎಪ್ಪತ್ತೈದು…

Read more

“ನಮ್ಮ ಶೌಚಾಲಯ ನಮ್ಮ ಗೌರವ” ತಿಂಗಳ ಆಂದೋಲನಕ್ಕೆ ಚಾಲನೆ

ಉಡುಪಿ : ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ನ.19 ರಿಂದ ಡಿ.10 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಜಿ.ಪಂ.ನ ಡಾ. ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು…

Read more

ನೂತನ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ನಿರ್ಮಾಣ ಹಂತದಲ್ಲಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನೂತನ ಜಿಲ್ಲಾಸ್ಪತ್ರೆಯ ಬೇಡಿಕೆಗೆ ಅನುಗುಣವಾಗಿ ಹುದ್ದೆಗಳ…

Read more

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು

ಉಡುಪಿ : ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ…

Read more