Udupi

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ…

Read more

ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ : ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ : ಮನುಷ್ಯನ ಬದುಕು ಅಮೂಲ್ಯ. ಆದರೆ ಜನ್ಮಾನಂತರ ಕರ್ಮ ಫಲವಾಗಿ ಬದುಕಿನಲ್ಲಿ ಕಷ್ಟ ಸುಖ ಪ್ರಾಪ್ತಿಯಾಗುತ್ತವೆ. ಅದೆಲ್ಲವನ್ನು ದಾಟಿ ಸುಖಮಯ ಬದುಕಿಗೆ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಆತ್ರಾಡಿ ಒಂತಿಬೇಟ್ಟುವಿನ ಮದಗದಲ್ಲಿ…

Read more

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್‌ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ‌ರವರ ನೇತೃತ್ವದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ…

Read more

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ; ಎನ್ಐಎ ತನಿಖೆಗೆ ಒತ್ತಾಯ

ಉಡುಪಿ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್‌ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್…

Read more

ಮಂತ್ರಾಲಯ ವಸತಿ ನಿಲಯಕ್ಕೆ ಭೂಮಿ ಪೂಜೆ

ಉಡುಪಿ : ಉಡುಪಿಯಲ್ಲಿ ರಾಘವೇಂದ್ರ ಮಠದ ಯಾತ್ರಿಕರ ವಸತಿ ನಿಲಯದ ಶಂಕುಸ್ಥಾಪನೆಗಾಗಿ ಆಗಮಿಸಿದ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರನ್ನು ಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿಲಾಯಿತು. ಮಂತ್ರಾಲಯ ಶ್ರೀಗಳು ಕೃಷ್ಣನ ದರ್ಶನ ಪಡೆದರು. ಈ ಸಂದರ್ಭ ಗೀತಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಂತ್ರಾಲಯ…

Read more

ಜನಗಣತಿ, ಜಾತಿ ಗಣತಿಯಿಂದ ಸಣ್ಣ ಸಮುದಾಯಕ್ಕೆ ಶಕ್ತಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,…

Read more

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ : ಮನೆಯ ಬಾವಿಯ ರಾಟೆ ಅಳವಡಿಸುವ ಅಡ್ಡಪಟ್ಟಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಮನೆ ಯಜಮಾನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ‌ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿ ದೇವೇಂದ್ರ ನಾಯ್ಕ್ (65 ವ) ಎಂದು ಗುರುತಿಸಲಾಗಿದೆ. ಮಣಿಪಾಲ…

Read more

ಉಡುಪಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಕೊಡವೂರಿನ ಜುಮಾದಿ ಕೋಲ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಉಡುಪಿ : ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ…

Read more

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.…

Read more