Udupi

ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ‌ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…

Read more

ದೊಡ್ಡ ಸಾಮಗರ ನಾಲ್ಮೊಗ – ಗ್ರಂಥ ಲೋಕಾರ್ಪಣೆ

ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29ನೇ ಶನಿವಾರ ಮಧ್ಯಾಹ್ನ…

Read more

ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದ ಹೊಸ ಫಾರ್ಚೂನರ್ ಕಾರ್

ಉಡುಪಿ : ನಿಲ್ಲಿಸಿದ್ದ ಬಸ್‌ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ‌ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು…

Read more

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಕೋಟ – ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಮನವಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ : ಕರಾವಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ…

Read more

ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

Read more

ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಮರ ಬಿದ್ದು ಮನೆಗೆ ಹಾನಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಬೆಳಿಗ್ಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ.…

Read more

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಇದರ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಯ ಪರಿಶೀಲನಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದೂರು ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ…

Read more

“ಗುರು ದಕ್ಷಿಣೆ” ಹಿಂದಿ ಯಕ್ಷಗಾನ ಪ್ರದರ್ಶನ

ಶ್ರೀ ಅದಮಾರು ಮಠದ ಆಶ್ರಯದಲ್ಲಿ ಎನ್.ಎಸ್. ಡಿ. ವಾರಣಾಸಿ ವಿದ್ಯಾರ್ಥಿಗಳಿಂದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಗುರು ದಕ್ಷಿಣೆ ಹಿಂದಿ ಯಕ್ಷಗಾನ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ…

Read more

ಉಡುಪಿಯಲ್ಲಿ “ಏಕಲವ್ಯ” – N.S.D. ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

ಶ್ರೀ ಪೂರ್ಣಪ್ರಜ್ಞ ಯಕ್ಷಗಾನ ಗುರುಕುಲ ಮತ್ತು ಯಕ್ಷಸಂಜೀವ ಯಕ್ಷಗಾನ ಕೇಂದ್ರ ಅರ್ಪಿಸುವN.S.D. ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ|ಏಕಲವ್ಯ|ಯಕ್ಷಗಾನ ಪ್ರಯೋಗನಿರ್ದೇಶನ : ಗುರು ಸಂಜೀವ ಸುವರ್ಣಪ್ರಸಂಗ ರಚನೆ : ಹೊಸ್ತೋಟ ಮಂಜುನಾಥ ಭಗವತ್ಹಿಂದಿ ಅನುವಾದ : ಪ್ರಭಾತ ಪಾಟಿಲ್ | ಶೋಭಾ ಆರ್ ತಂತ್ರಿ…

Read more