Udupi

ಉಡುಪಿಯ ಪೆರಂಪಳ್ಳಿ ಹವ್ಯಕಧಾಮದಲ್ಲಿ ಹವ್ಯಕ ವಲಯೋತ್ಸವ

ಉಡುಪಿ : ಶ್ರೀ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಂಗಳೂರು ಮಂಡಲ ವ್ಯವಸ್ಥೆಯ ಅಧೀನದಲ್ಲಿರುವ ಉಡುಪಿ ‘ಹವ್ಯಕ ವಲಯೋತ್ಸವ’ವು ಹವ್ಯಕಸಭಾ ಉಡುಪಿ ಸಂಸ್ಥೆಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಉಡುಪಿಯ ಪೆರಂಪಳ್ಳಿ ಹವ್ಯಕಧಾಮದಲ್ಲಿ ನೆರವೇರಿತು. ಇದರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…

Read more

ಪ್ರಶಸ್ತಿ ಹಿಂಪಡೆಯುವ ಮೂಲಕ ಸರಕಾರ ಉಡುಪಿ ಜಿಲ್ಲೆಗೆ ಅವಮಾನ ಮಾಡಿದೆ : ಯಶ್‌ಪಾಲ್ ಸುವರ್ಣ

ಉಡುಪಿ : ಕುಂದಾಪುರದ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ನೀಡಿ ಬಳಿಕ ಸರಕಾರ ವಾಪಸ್ ಪಡೆದ ಬಗ್ಗೆ ಉಡುಪಿ ಶಾಸಕ ಸುವರ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿಗೆ ರಾಮಕೃಷ್ಣ ಅವರು ಅರ್ಹರಾಗಿದ್ದರು. ಹಿಜಾಬ್ ಸಂದರ್ಭದಲ್ಲಿ ಪ್ರಾಂಶುಪಾಲರು ಯಾವುದೇ ರಾಜಕೀಯ…

Read more

ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರುಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು : ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ…

Read more

ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯ ವತಿಯಿಂದ ಉಚಿತ ಅಂಬುಲೆನ್ಸಿಗೆ ಅನಿಲ ಇಂಧನ ವ್ಯವಸ್ಥೆಯ ಕೊಡುಗೆ

ಉಡುಪಿ : ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯವರು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಉಚಿತ ಸೇವೆಯ ಅಂಬುಲೆನ್ಸಿಗೆ ಮಹತ್ವದ ಕೊಡುಗೆಯಾಗಿ ಅನಿಲ ಇಂಧನ ವ್ಯವಸ್ಥೆಯನ್ನು ಜೋಡಿಸಿದರು. ಈ ಸಂದರ್ಭದಲ್ಲಿ, ಕೊನಾರ್ಕ್ ಗ್ಯಾಸ್ ಮಳಿಗೆ ಮಾಲಕ ಪ್ರವೀಣ್ ಕುಮಾರ್ ಅವರು, ಸಮಾಜಸೇವಕ…

Read more

ಮಾನವೀಯ ಕಾರ್ಯಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮೆಚ್ಚುಗೆ; 25‌ನೇ ಮನೆ ಹಸ್ತಾಂತರ

ಶಿರ್ವ : ಉಡುಪಿಯ ಸಮಾನ ಮನಸ್ಕ ಯುವಕರ ತಂಡವೊಂದು ಬಡವ ಮಹಿಳೆ ಲಕ್ಷ್ಮೀ ಅವರಿಗಾಗಿ ನಿರ್ಮಿಸಿಕೊಟ್ಟಿರುವ 25‌ನೇ ಮನೆಯ ಹಸ್ತಾಂತರ ಕಾರ್ಯಕ್ರಮ ಕುಕ್ಕೆಹಳ್ಳಿಯಲ್ಲಿ ನಡೆಯಿತು. ನಿವೃತ್ತ ಲೋಕಾಯುಕ್ತ ಡಾ|ಸಂತೋಶ್ ಹೆಗ್ಡೆ 25‌ನೇ ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಇದೊಂದು ಸುಂದರ ಹಾಗೂ…

Read more

ಶ್ರೀ ಕೃಷ್ಣ ಮಠಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಆಗಮಿಸಿದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ…

Read more

ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಸ್ಥಳೀಯರು

ಕಾಪು : ಕಾಪು ಕಡಲ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಪಡುಗ್ರಾಮದ ನಿವಾಸಿ ಸಚಿನ್(31) ಎಂಬ ಯುವಕ, ಸಾಂಪ್ರದಾಯಿಕ ಮೀನುಗಾರಿಕಾ ಬಲೆ ಇಡಲು ಸಮುದ್ರದ ಕಡೆ ತೆರಳಿದ್ದನು. ನಿನ್ನೆಯ ರೆಡ್ ಅಲರ್ಟ್ ಹಿನ್ನಲೆಯಲ್ಲಿ, ಸಮುದ್ರದ ಅಬ್ಬರವು…

Read more

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಸೆ.15ಕ್ಕೆ ಬೃಹತ್‌ ಮಾನವ ಸರಪಳಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನ ಸಾಮಾನ್ಯರ ನಡುವೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆ. 15ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ಶನಿವಾರ ಮಣಿಪಾಲ ಜಿಲ್ಲಾ…

Read more

ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಮುಂಚೂಣಿ ಸ್ಥಾನ ಪಡೆಯಲು ಯಶ್ಪಾಲ್ ಸುವರ್ಣ ಕರೆ

ಸೆ.2ರಂದು ಪ್ರಾರಂಭಗೊಳ್ಳಲಿರುವ ‘ಬಿಜೆಪಿ ಸದಸ್ಯತಾ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು, ಮಂಡಲ, ಮೋರ್ಚಾ ಸಹಿತ ಎಲ್ಲಾ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಸದಸ್ಯತನ ನೊಂದಾವಣೆಯಲ್ಲಿ ಉಡುಪಿ ನಗರ ಮಂಡಲ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಸಂಘಟಿತ ಶ್ರಮ ವಹಿಸಬೇಕು…

Read more

ಮ್ಯಾನೇಜರ್‌, ಸಿಬ್ಬಂದಿ ಸೇರಿ ಫೈನಾನ್ಸ್ ಕಂಪೆನಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ

ಉಡುಪಿ : ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌‌ಗಳು 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ…

Read more