Udupi

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ…

Read more

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ…

Read more

ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿ; ಸಂಪೂರ್ಣ ಮೊತ್ತ ಬಡ್ಡಿ ಜತೆ ನೀಡುವಂತೆ ಆದೇಶ

ಉಡುಪಿ : ಗೃಹ ನಿರ್ಮಾಣ ಸಾಲದ ಸಂದರ್ಭದಲ್ಲಿ ಮಾಡಿದ ‘ಸಾಲ ರಕ್ಷಣ ವಿಮಾ ಯೋಜನೆ’ ಅಡಿಯಲ್ಲಿ ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿಗೆ ಸಾಲದ ಸಂಪೂರ್ಣ ಮೊತ್ತವನ್ನು ಬಡ್ಡಿಯೊಂದಿಗೆ ಬ್ಯಾಂಕಿಗೆ ನೀಡಲು ಉಡುಪಿ ಗ್ರಾಹಕ ಆಯೋಗ ಆದೇಶಿಸಿದೆ. ಕುಂದಾಪುರ ತಾಲೂಕು ನೂಜಾಡಿಯ…

Read more

ಮಲ್ಪೆ ಬಂದರಿಗೆ ಜಿಲ್ಲಾಧಿಕಾರಿ ಭೇಟಿ; ವ್ಯವಸ್ಥೆ, ಕುಂದುಕೊರತೆ ಪರಿಶೀಲನೆ

ಉಡುಪಿ : ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸಹಿತ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಲ್ಪೆ ಬಂದರು ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಂದರು ಸ್ವಚ್ಛತೆ ಹಾಗೂ ಭದ್ರತೆ ಸಹಿತ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೆಯೇ ಬಂದರು…

Read more

ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ; ಆರೋಪಿ ಖುಲಾಸೆ

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್ ಚಾಲಕ ಅವಿಲ್ ಸುಧೀರ್ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್ ವೃತ್ತಿ ಮಾಡಿಕೊಂಡಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ…

Read more

ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ – ಸಾಕ್ಷಿಗಳ ವಿಚಾರಣೆ ಜೂನ್ 19 – 20‌ರಂದು ನಿಗದಿ

ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 19 ಮತ್ತು 20ರಂದು ದಿನ ನಿಗದಿಪಡಿಸಿದೆ. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ…

Read more

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಜೆಗಳಿಲ್ಲ – ಎಸ್ಪಿ ಡಾ.ಅರುಣ್ ಕೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಪಾಕಿಸ್ಥಾನದ ಪ್ರಜೆಗಳನ್ನು ಗುರುತಿಸುವ ಕೆಲಸ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಯಾರು ಕೂಡ ಪಾಕಿಸ್ಥಾನದ ಪ್ರಜೆಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ತಿಳಿಸಿದ್ದಾರೆ. ಈ ನಡುವೆ ಗುಪ್ತಚರ…

Read more

ಸಾಲ ತೆಗೆಸಿಕೊಡುವುದಾಗಿ ನಂಬಿಸಿ 35 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚನೆ

ಪಡುಬಿದ್ರಿ : ನಂಬಿಕೆ ದ್ರೋಹವೆಸಗಿ 35 ಮಂದಿಯಿಂದ ಒಟ್ಟು 4.32ಲಕ್ಷ ರೂ. ಹಣ ಪಡೆದು ಸರಕಾರದಿಂದ ತಲಾ 1ಲಕ್ಷ ರೂ. ಬಡ್ಡಿ ರಹಿತ ಸಾಲವನ್ನು ಎಲ್ಲಾ 35 ಮಂದಿಗೆ ತೆಗೆಸಿಕೊಡುತ್ತೇವೆಂದು ಹೇಳಿ ಮೋಸಮಾಡಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪಣಿಯೂರು ನಿವಾಸಿ ಮಮ್ತಾಜ್ ಎಂಬವರು…

Read more

ಕೋಟ ವರುಣತೀರ್ಥ ಕೆರೆ ನವೀಕರಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಕೋಟ : ಕೋಟದ ವರುಣತೀರ್ಥ ಕೆರೆ ನವೀಕರಣಗೊಳ್ಳುವ ಕೊನೆಯ ಹಂತದಲ್ಲಿದ್ದು ಈ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆರೆಯ ಪೂರ್ವ ದಿಕ್ಕಿನಲ್ಲಿರುವ ರಸ್ತೆ ನೀರನ್ನು…

Read more

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ – ಮೂವರ ಬಂಧನ, ನಗದು ವಶ

ಉಡುಪಿ : ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್‌ಗಾಗಿ ಹಣ ಸಂಗ್ರಹಿಸುತ್ತಿದ್ದ ಸಂದೀಪ್ (34), ಶ್ರೀರಾಜ್ (33), ಮಧುಕರ್‌ (44) ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ಮೊಬೈಲ್ ಆ್ಯಪ್ ಸಹಾಯದಿಂದ ಬೆಟ್ಟಿಂಗ್…

Read more