Udupi

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ಪಕ್ಷ ಪ್ರೇಮ ಬಿಡದ ರಘುಪತಿ ಭಟ್!

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ…

Read more

ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ

ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನವರು ಕೊಡಮಾಡಿದ ಪಟ್ಲ ಸಂಭ್ರಮದ 2024‌ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26‌ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿ‌ಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ…

Read more

ವಿಜೇತ ಕೋಟಗೆ ಜಿಲ್ಲಾಧಿಕಾರಿಯಿಂದ ಪ್ರಮಾಣಪತ್ರ ಹಸ್ತಾಂತರ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ…

Read more

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್‌ಪಾಲ್ ಸುವರ್ಣ

ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ…

Read more

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.…

Read more

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ಸಿದ್ಧತೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ ಸೈಂಟ್ ಸಿಸಿಲಿಸ್ ಶಾಲಾ ಆವರಣದಲ್ಲಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರ ವಿವರಗಳು : ಮತ ಎಣಿಕೆ ವಿವರಗಳು : ಮತ ಎಣಿಕೆಯ ಕೋಣೆಗಳು : ಪೋಸ್ಟಲ್ ಮತದಾನ : 2019ರ…

Read more

ಪ್ರಜಾವಾಣಿ ಜಿಲ್ಲಾ ವರದಿಗಾರ ಬಾಲಚಂದ್ರಗೆ ಬೀಳ್ಕೊಡುಗೆ

ಉಡುಪಿ : ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ…

Read more

ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಈಗ ಸಮಾಲೋಚನೆಗಾಗಿ ಲಭ್ಯ

ಮಣಿಪಾಲ : ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ, ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024ರಿಂದ ಜಾರಿಗೆ ಬರುವಂತೆ ಅವರು…

Read more

ಮತ ಎಣಿಕೆ ಕೇಂದ್ರದಲ್ಲಿ ಕೊನೆ ಕ್ಷಣದ ಸಿದ್ಧತೆ – ಜಿಲ್ಲಾಧಿಕಾರಿಯಿಂದ ಪರಿಶೀಲನೆ

ಉಡುಪಿ : ಮಂಗಳವಾರ ಸೈಂಟ್ ಸಿಸಿಲೀಸ್‌ ಶಾಲೆಯಲ್ಲಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದ್ದು, ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ, ನಿಗದಿತ ಸಮಯಕ್ಕೆ ಸರಿಯಾಗಿ…

Read more