Udupi

ಅಪಘಾತದಲ್ಲಿ ಮೃತಪಟ್ಟ ವಾಸುದೇವ ಅವರ ಮನೆಗೆ ಜಯಪ್ರಕಾಶ್ ಹೆಗ್ಡೆ ಭೇಟಿ

ಕೋಟ : ಕೋಟ ಸರ್ಕಲ್‌ನಲ್ಲಿ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವಾಸುದೇವ ಅವರ ಮನೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ…

Read more

ಮತ ಎಣಿಕೆಯಲ್ಲಿ ಲೋಪದೋಷ ಆಗದಂತೆ ಕ್ರಮ : ಹಿತೇಶ್ ಕೋಯಲ್

ಉಡುಪಿ : ಮತ ಎಣಿಕೆಗೆ ನಿಗದಿ ಪಡಿಸಿರುವ ಸೂಚನೆಗಳ ಕ್ರಮ ಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿಕೊಂಡು ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಹಿತೇಶ್ ಕೆ.ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಡುಪಿ…

Read more

ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು

ಉಡುಪಿ : ಚಾನೆಲ್ ಒಂದರ ಸುದ್ದಿ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ.…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more