Ullal News

ಮಂಜನಾಡಿ ಗ್ಯಾಸ್‌ ಸ್ಫೋಟ ಪ್ರಕರಣ; ಸಂತ್ರಸ್ತರ ಮನೆಗೆ ಸ್ಪೀಕರ್‌ ಯು ಟಿ ಖಾದರ್‌ ಭೇಟಿ

ದೇರಳಕಟ್ಟೆ : ಗ್ಯಾಸ್ ಸೋರಿಕೆಯಿಂದ ಉಂಟಾದ ದುರಂತದಲ್ಲಿ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟ ಘಟನೆ ನಡೆದ ಮಂಜನಾಡಿ ಕಲ್ಕಟ್ಟದ ಮನೆಗೆ ಶನಿವಾರ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಗ್ಯಾಸ್ ಸೋರಿಕೆಯಿಂದ…

Read more

ಮಂಜನಾಡಿ ಗ್ಯಾಸ್ ದುರಂತಕ್ಕೆ ಮತ್ತೋರ್ವ ಬಾಲಕಿ ಬಲಿ; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಉಳ್ಳಾಲ : ಗ್ಯಾಸ್ ಸೋರಿಕೆ ಪರಿಣಾಮ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮತ್ ಮಾಯಿಝ (9) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 8ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿಯಾಗಿದ್ದ…

Read more

ದೋಣಿ ಅಪಘಾತ – ಅಪಾಯದಿಂದ ಪಾರಾದ ಮೀನುಗಾರರು

ಉಳ್ಳಾಲ : ಮೀನುಗಾರಿಕೆ ನಡೆಸಿ ಮರಳುತ್ತಿದ್ದಾಗ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಗಿಲ್‌ನೆಟ್‌ ನಾಡದೋಣಿ ಮಗುಚಿಬಿದ್ದು, ಬಲೆ ಮತ್ತು ಮೀನು ಸಮುದ್ರಪಾಲಾಗಿದೆ. ದೋಣಿಯಲ್ಲಿದ್ದ ಮೂವರು ಮೀನುಗಾರರು ಪಾರಾಗಿದ್ದಾರೆ. ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಕಲ್ಲಾಪು ನಿವಾಸಿ ಮೊಯಿದ್ದೀನ್‌ ಅವರು ಕ್ರಿಸ್ತಿಯಾ ಗೋರ್ಬನ್‌…

Read more

ಹಿಂದೂ ಮುಖಂಡನ ಹಲ್ಲೆ ಪ್ರಕರಣದ ಆರೋಪಿ ಮೇಲೆ ತಲವಾರ್ ದಾಳಿಗೆ ಯತ್ನ : ಎಫ್ಐಆರ್ ದಾಖಲು

ಉಳ್ಳಾಲ : ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್…

Read more