ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಲ್ಲ : ಎಸ್.ಪಿ.ಅರುಣ್
ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ…