ನಾಗರಿಕ ಸಮಿತಿಯ ನೇತೃತ್ವದಲ್ಲಿ ಅಪರಿಚಿತ ಶವದ ಅಂತ್ಯ ಸಂಸ್ಕಾರ
ಉಡುಪಿ : ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು. ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿತ್ತು. ಮಲ್ಪೆ…