Unidentified Body

ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆ

ವಿಟ್ಲ : ವಿಟ್ಲದ ಖಾಸಗಿ ಬಸ್‌ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ…

Read more

ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ – ಪೊಲೀಸರಿಂದ ಪರಿಶೀಲನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ಅಪರಿಚಿತ ಶವವೊಂದು ತೇಲಿಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬೈಂದೂರು ಪೊಲೀಸರು ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿ ಶವಾಗಾರದಲ್ಲಿರಿಸಿದ್ದಾರೆ. ಮೃತರಿಗೆ ಸಂಬಂದಿಸಿದ ವ್ಯಕ್ತಿಗಳು ಇದ್ದರೆ ಗಂಗೊಳ್ಳಿ…

Read more

ರುಂಡ ಮುಂಡ ಬೇರ್ಪಟ್ಟಿರುವ ಶವ‌ ಪತ್ತೆ : ಆತ್ಮಹತ್ಯೆ ಶಂಕೆ

ಮಣಿಪಾಲ : ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಗಂಡಸಿನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ…

Read more

ಕಸದ ರಾಶಿಯಲ್ಲಿ ಸಿಕ್ಕಿದ ಶವದ ಗುರುತು ಪತ್ತೆ

ಹೆಬ್ರಿ : ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನವೆಂಬರ್ 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಶವದ ಗುರುತು ಪತ್ತೆಯಾಗಿದ್ದು, ಶವವು ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ. ಇವರು…

Read more

ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

ಉಡುಪಿ : ಇಲ್ಲಿನ ಮಲ್ಪೆ ಸೀವಾಕ್‌ ಬಳಿಯ ಸಮುದ್ರದಲ್ಲಿ ಅಪರಿಚಿತ ಗಂಡಸಿನ ಮೃತದೇಹ ತೇಲುತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾಯ ಸುಮಾರು 25-30ವರ್ಷವಾಗಿದ್ದು ನೀಲಿ ಬಣ್ಣದ ಬರ್ಮುಡ, ತಿಳಿ ನೀಲಿ ಬಣ್ಣದ ಟೀ ಶರ್ಟ್‌ ಧರಿಸಿದ್ದಾರೆ. ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಈ…

Read more

ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಉಡುಪಿ : ಮಲ್ಪೆ ಕೆಮ್ಮಣ್ಣು ಕುದ್ರು ನೆಕ್ಸ್ಟ್ ಪಡು ತೊನ್ಸೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಆಗಿದೆ. ಮೃತರನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ. ಶವವನ್ನು ಮೇಲಕ್ಕೆತ್ತಲು ಅಲ್ವಿನ್, ಹರಿದಾಸ್, ಸತ್ಯ ನಿಖಿಲ್, ಸಹಕರಿಸಿದರು. ಸಮಾಜ ಸೇವಕ…

Read more

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ಅಪರಿಚಿತ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಹತ್ತು ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿದ್ದು…

Read more

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಸುಳ್ಯ : ಯುವಕ‌ನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲಾ ಜಗಲಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಲಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ.…

Read more