ಕಸದ ರಾಶಿಯಲ್ಲಿ ಶವ ಪತ್ತೆ – ಪ್ರಕರಣ ದಾಖಲು
ಹೆಬ್ರಿ : ಹೆಬ್ರಿ ಕೆಳಪೇಟೆ ಲಯನ್ ಸರ್ಕಲ್‌ನ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ. ಸುಮಾರು 40ರಿಂದ 50 ವರ್ಷ ಪ್ರಾಯದ ವ್ಯಕ್ತಿ ಬಿಳಿ ಗೆರೆಗಳಿರುವ ನೀಲಿ ಬಣ್ಣದ ಬರ್ಮುಡಾ…