ಬಿಕರ್ನಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಮಂಗಳೂರು : ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್ ಎಂಬುವರಿಗೆ ಸೇರಿದ್ದು. ಅವರು ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಪೂರ್ವ ಪೊಲೀಸ್ ಠಾಣೆಯಲ್ಲಿ…