Uplifting Lives

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ – ಡಿಎಂಒ ಡಾ.ಶಿವಪ್ರಕಾಶ್

ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ…

Read more

ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಬಳಿಕ ಮಹಾರಾಷ್ಟ್ರದ ತನ್ನ ಮನೆ ಸೇರಿದ ಮಹಿಳೆ

ಉಡುಪಿ : ಉಡುಪಿ ಜಿಲ್ಲೆಯ ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಮಂಜುಳಾ ಎಂಬ ಮಹಿಳೆ ಅಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯಿಂದ ಪೂರ್ಣ ಗುಣಮುಖರಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಕುಡಾಲ್‌ನ ತನ್ನ ಮನೆಗೆ ಕಳೆದ ತಿಂಗಳು ಮರಳಿದ್ದಾರೆ. ಮಂಜುಳಾ 2019ರ ಮಾರ್ಚ್…

Read more

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” – ಡಾ. ಕೆ. ಪ್ರಕಾಶ್ ಶೆಟ್ಟಿ; ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ. ಗ್ರೂಪ್…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more